ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ


ಶಿವಮೊಗ್ಗ ಲೈವ್.ಕಾಂ | SHIMOGA | 16 ಆಗಸ್ಟ್ 2020
ಓದುಗರ ಗಮನಕ್ಕೆ | ಶಿವಮೊಗ್ಗ ಜಿಲ್ಲಾಡಳಿತ ಪ್ರತಿದಿನ ಸಂಜೆ ಬಿಡುಗಡೆ ಮಾಡುವ ಹೆಲ್ತ್ ಬುಲೆಟಿನ್ ಆಧಾರದಲ್ಲಿ ವರದಿ ಪ್ರಕಟಿಸಲಾಗಿದೆ. ರಾಜ್ಯ ಸರ್ಕಾರದ ಹೆಲ್ತ್ ಬುಲೆಟಿನ್‍ನಲ್ಲಿ ಅಂಕಿ ಅಂಶಗಳನ್ನು ತಡವಾಗಿ ಪ್ರಕಟಿಸಲಾಗುತ್ತಿದೆ. ಹಾಗಾಗಿ ಜಿಲ್ಲಾಡಳಿತದ ವರದಿ ಆಧಾರದಲ್ಲಿ ಶಿವಮೊಗ್ಗ ಲೈವ್.ಕಾಂನಲ್ಲಿ ಈ ವರದಿ ಪ್ರಕಟಿಸಲಾಗಿದೆ.
ಇವತ್ತು ಇನ್ನೂರಕ್ಕಿಂತಲೂ ಹೆಚ್ಚು ಪಾಸಿಟಿವ್
ಶಿವಮೊಗ್ಗ ಜಿಲ್ಲೆಯಲ್ಲಿ ಭಾನುವಾರ ಕರೋನ ಸೋಂಕಿತರ ಸಂಖ್ಯೆ ಇನ್ನೂರಕ್ಕಿಂತಲೂ ಹೆಚ್ಚಾಗಿದೆ. ಇವತ್ತು ಎಪ್ಪತ್ತಕ್ಕೂ ಹೆಚ್ಚು ಮಂದಿ ಸೋಂಕಿನಿಂದ ಗುಣವಾಗಿದ್ದು, ಮನೆಗೆ ಮರಳಿದ್ದಾರೆ.
ಇವತ್ತೆಷ್ಟು ಕರೋನ ಪಾಸಿಟವ್ ಬಂದಿದೆ?

383 ಮಂದಿಗೆ ಮನೆಯಲ್ಲಿ ಚಿಕಿತ್ಸೆ
ಮನೆಯಲ್ಲಿ ಚಿಕಿತ್ಸೆ ಪಡೆಯುವವರ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚಳವಾಗುತ್ತಿದೆ. ಇವತ್ತಿನವರೆಗೆ 383 ಮಂದಿ ಕರೋನಾಗೆ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 238 ಮಂದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾರೆ. 642 ಮಂದಿ ಕೋವಿಡ್ ಕೇರ್ ಸೆಂಟರ್‍ನಲ್ಲಿ, 239 ಮಂದಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 27 ಮಾರ್ಚ್ 2026

- ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್ ಜಾಮ್

- ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

- ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್ ಕ್ರಿಕೆಟ್ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

About The Editor
ನಿತಿನ್ ಆರ್.ಕೈದೊಟ್ಲು
















