ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 20 ಆಗಸ್ಟ್ 2020
ಓದುಗರ ಗಮನಕ್ಕೆ | ಶಿವಮೊಗ್ಗ ಜಿಲ್ಲಾಡಳಿತ ಪ್ರತಿದಿನ ಸಂಜೆ ಬಿಡುಗಡೆ ಮಾಡುವ ಹೆಲ್ತ್ ಬುಲೆಟಿನ್ ಆಧಾರದಲ್ಲಿ ವರದಿ ಪ್ರಕಟಿಸಲಾಗಿದೆ. ರಾಜ್ಯ ಸರ್ಕಾರದ ಹೆಲ್ತ್ ಬುಲೆಟಿನ್‍ನಲ್ಲಿ ಅಂಕಿ ಅಂಶಗಳನ್ನು ತಡವಾಗಿ ಪ್ರಕಟಿಸಲಾಗುತ್ತಿದೆ. ಹಾಗಾಗಿ ಜಿಲ್ಲಾಡಳಿತದ ವರದಿ ಆಧಾರದಲ್ಲಿ ಶಿವಮೊಗ್ಗ ಲೈವ್.ಕಾಂನಲ್ಲಿ ಈ ವರದಿ ಪ್ರಕಟಿಸಲಾಗಿದೆ.
ಇವತ್ತು ಇನ್ನೂರಕ್ಕಿಂತಲೂ ಹೆಚ್ಚು ಪಾಸಿಟಿವ್
ಶಿವಮೊಗ್ಗದಲ್ಲಿ ಇವತ್ತೂ ಕರೋನ ಸೋಂಕಿತರ ಸಂಖ್ಯೆ ನೂರಕ್ಕಿಂತಲೂ ಹೆಚ್ಚಿದೆ. ಇವತ್ತು 179 ಮಂದಿಗೆ ಪಾಸಿಟವ್ ಬಂದಿದೆ. 35 ಮಂದಿ ಗುಣವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಇವತ್ತೆಷ್ಟು ಕರೋನ ಪಾಸಿಟವ್ ಬಂದಿದೆ?
525 ಮಂದಿಗೆ ಮನೆಯಲ್ಲಿ ಚಿಕಿತ್ಸೆ
ಮನೆಯಲ್ಲಿ ಚಿಕಿತ್ಸೆ ಪಡೆಯುವವರ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚಳವಾಗುತ್ತಿದೆ. ಇವತ್ತಿನವರೆಗೆ 525 ಮಂದಿ ಕರೋನಾಗೆ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 239 ಮಂದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾರೆ. 1053 ಮಂದಿ ಕೋವಿಡ್ ಕೇರ್ ಸೆಂಟರ್‍ನಲ್ಲಿ, 252 ಮಂದಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

- ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

- ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

- ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು
















