ಶಿವಮೊಗ್ಗದಲ್ಲಿ ಶ್ರದ್ಧಾ ಭಕ್ತಿಯಿಂದ ಗೌರಿ ಪೂಜೆ, ರಾಮಣ್ಣ ಶ್ರೇಷ್ಠಿ ಪಾರ್ಕ್‌ನಲ್ಲಿ ತಾಯಿಯ ಮೂರ್ತಿ ಪ್ರತಿಷ್ಠಾಪಿಸಿ ಆರಾಧನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

JOB JUNCTION 1 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಆಗಸ್ಟ್ 2020

ಕೋವಿಡ್ ಆತಂಕದ ನಡುವೆಯು ಶಿವಮೊಗ್ಗದಲ್ಲಿ ಶ್ರದ್ಧಾ, ಭಕ್ತಿಯಿಂದ ಗೌರಿ ಹಬ್ಬ ಆಚರಿಸಲಾಯಿತು. ರಾಮಣ್ಣ ಶ್ರೇಷ್ಠಿ ಪಾರ್ಕ್‍ನಲ್ಲಿರುವ ಗಣಪತಿ ದೇವಸ್ಥಾನದಲ್ಲಿ ಗೌರಿ ಮೂರ್ತಿಯನ್ನು ಪ್ರತಿಷ್ಠಾಪಿಸಿ, ಪೂಜೆ ಸಲ್ಲಿಸಲಾಗುತ್ತಿದೆ.

ಗೌರಿ ಮೂರ್ತಿಗೆ ಭಕ್ತಿಪೂರ್ವಕ ಪೂಜೆ

ದೇಗುಲದ ಆವರಣದಲ್ಲಿ ಗೌರಿ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದೆ. ಬೆಳಗ್ಗೆಯಿಂದ ಭಕ್ತರು ಗೌರಿ ಮೂರ್ತಿಗೆ ಪೂಜೆ ಸಲ್ಲಿಸುತ್ತಿದ್ದಾರೆ. ದೊಡ್ಡ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ.

ಸ್ಯಾನಿಟೈಸರ್, ಥರ್ಮಲ್ ಸ್ಕ್ಯಾನ್

ದೇಗುಲಕ್ಕೆ ಬರುವ ಪ್ರತಿ ಭಕ್ತರಿಗೂ ಸ್ಯಾನಿಟೈಸರ್ ಮತ್ತು ಥರ್ಮಲ್ ಸ್ಕ್ಯಾನ್ ಕಡ್ಡಾಯಗೊಳಿಸಲಾಗಿದೆ. ಪ್ರತಿಯೊಬ್ಬರಿಗೂ ಥರ್ಮಲ್ ಸ್ಕ್ಯಾನ್‍ ಮಾಡಿ ದೇಗುಲದ ಒಳ ಬಿಡಲಾಗುತ್ತಿದೆ.

91 ವರ್ಷದ ಇತಿಹಾಸ

ಶಿವಮೊಗ್ಗದ ರಾಮಣ್ಣ ಶ್ರೇಷ್ಠಿ ಪಾರ್ಕ್‍ನಲ್ಲಿ ಗೌರಿ ಮತ್ತು ಗಣಪತಿ ಪ್ರತಿಷ್ಠಾಪನೆಗೆ 91 ವರ್ಷದ ಇತಿಹಾಸವಿದೆ. ಪ್ರತಿ ವರ್ಷ ಅದ್ಧೂರಿಯಾಗಿ ಗಣೇಶೋತ್ಸವ ನಡೆಯುತ್ತಿದೆ. ಇಲ್ಲಿನ ಸಾಂಸ್ಕೃತಿಕ ಕಾರ್ಯಕ್ರಮಗಳು ಭಾರಿ ಪ್ರಖ್ಯಾತಿ ಪಡೆದಿದೆ. ಈ ಬಾರಿ ಕರೋನ ಆತಂಕದಿಂದಾಗಿ ಇತಿಹಾಸ ಪ್ರಸಿದ್ಧ ಗಣೇಶೋತ್ಸವದ ಮೇಲೆ ಕರಿಛಾಯೆ ಆವರಿಸಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 21, 2020

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

Leave a Comment