ಶಿವಮೊಗ್ಗದಲ್ಲಿ ಮತ್ತೆ ಇನ್ನೂರರ ಗಡಿ ದಾಟಿದ ಕರೋನ ಪಾಸಿಟಿವ್ ಸಂಖ್ಯೆ, ಯಾವ್ಯಾವ ತಾಲೂಕಲ್ಲಿ ಎಷ್ಟು ಸೋಂಕಿತರು ಪತ್ತೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

JOB JUNCTION 1 1

ಶಿವಮೊಗ್ಗ ಲೈವ್.ಕಾಂ | SHIMOGA | 21 ಆಗಸ್ಟ್‍  2020

ಓದುಗರ ಗಮನಕ್ಕೆ | ಶಿವಮೊಗ್ಗ ಜಿಲ್ಲಾಡಳಿತ ಪ್ರತಿದಿನ ಸಂಜೆ ಬಿಡುಗಡೆ ಮಾಡುವ ಹೆಲ್ತ್ ಬುಲೆಟಿನ್ ಆಧಾರದಲ್ಲಿ ವರದಿ ಪ್ರಕಟಿಸಲಾಗಿದೆ. ರಾಜ್ಯ ಸರ್ಕಾರದ ಹೆಲ್ತ್ ಬುಲೆಟಿನ್‍ನಲ್ಲಿ ಅಂಕಿ ಅಂಶಗಳನ್ನು ತಡವಾಗಿ ಪ್ರಕಟಿಸಲಾಗುತ್ತಿದೆ. ಹಾಗಾಗಿ ಜಿಲ್ಲಾಡಳಿತದ ವರದಿ ಆಧಾರದಲ್ಲಿ ಶಿವಮೊಗ್ಗ ಲೈವ್.ಕಾಂನಲ್ಲಿ ಈ ವರದಿ ಪ್ರಕಟಿಸಲಾಗಿದೆ.

ಇವತ್ತು ಇನ್ನೂರಕ್ಕಿಂತಲೂ ಹೆಚ್ಚು ಪಾಸಿಟಿವ್

ಶಿವಮೊಗ್ಗದಲ್ಲಿ ಕರೋನ ಸೋಂಕಿತರ ಸಂಖ್ಯೆ ಮತ್ತೆ ಇನ್ನೂರರ ಗಡಿ ದಾಟಿದೆ. ಇವತ್ತು 240 ಮಂದಿಗೆ ಕರೋನ ಪಾಸಿಟಿವ್‌ ಬಂದಿದೆ.

ಇವತ್ತೆಷ್ಟು ಕರೋನ ಪಾಸಿಟವ್ ಬಂದಿದೆ?

117779104 1195937237434361 7812955581609810051 n.jpg? nc cat=105& nc sid=8024bb& nc ohc=PSNUXi8Vfm4AX9LnWIR& nc ht=scontent.fblr11 1

592 ಮಂದಿಗೆ ಮನೆಯಲ್ಲಿ ಚಿಕಿತ್ಸೆ

ಮನೆಯಲ್ಲಿ ಚಿಕಿತ್ಸೆ ಪಡೆಯುವವರ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚಳವಾಗುತ್ತಿದೆ. ಇವತ್ತಿನವರೆಗೆ 592 ಮಂದಿ ಕರೋನಾಗೆ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 246 ಮಂದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾರೆ. 1074 ಮಂದಿ ಕೋವಿಡ್ ಕೇರ್ ಸೆಂಟರ್‍ನಲ್ಲಿ, 249 ಮಂದಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

118208341 1195937300767688 7627441606177857639 n.jpg? nc cat=103& nc sid=8024bb& nc ohc=7QFuR1Yrd 0AX 4 TCN& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 21, 2020

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

Leave a Comment