ಶಿವಮೊಗ್ಗದಲ್ಲಿ ಮುಂದುವರೆದ ಅತಿಥಿ ಉಪನ್ಯಾಸಕರ ಮೌನ ಪ್ರತಿಭಟನೆ, ನಿರಂತರ ಹೋರಾಟಕ್ಕೆ ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

JOB JUNCTION 1 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಆಗಸ್ಟ್ 2020

ಸೇವೆ ಖಾಯಂಗೆ ಒತ್ತಾಯಿಸಿ ಶಿವಮೊಗ್ಗದಲ್ಲಿ ಅತಿಥಿ ಉಪನ್ಯಾಸಕರು ಮೌನ ಪ್ರತಿಭಟನೆ ಮುಂದುವರೆದಿದೆ. ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಅತಿಥಿ ಉಪನ್ಯಾಸಕರು, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಮತ್ತು ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಿದರು.

ಸೇವೆ ಖಾಯಂಗೊಳಿಸಬೇಕು, ಲಾಕ್ ಡೌನ್ ಅವಧಿಯನ್ನು ಸೇವಾವಧಿ ಎಂದು ಪರಿಗಣಿಸಬೇಕು, ಕೂಡಲೆ ವೇತನ ಬಿಡುಗಡೆ ಮಾಡಬೇಕು, ಆತ್ಮಹತ್ಯೆ ಮಾಡಿಕೊಂಡ ಉಪನ್ಯಾಸಕರಿಗೆ 10 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಪ್ರತಿಭಟನಾನಿರತರು ಆಗ್ರಹಿಸಿದರು.

ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ಪ್ರತಿ ಮಂಗಳವಾರ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವಾರವು ಪ್ರತಿಭಟನೆ ಮುಂದುವರೆದಿದೆ.

https://www.facebook.com/liveshivamogga/videos/1802289349926753/?t=37

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 25, 2020

Leave a Comment