‘ಡಿಕೆಶಿ ಏನು ಕಡಿದು ಗುಡ್ಡೆ ಹಾಕಿದ್ದಾರೆ ಅಂತಾ ಫೋನ್ ಕದ್ದಾಲಿಸಬೇಕು?’

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

JOB JUNCTION 1 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಆಗಸ್ಟ್ 2020

ಸರ್ಕಾರ ತಮ್ಮ ಫೋನ್ ಕದ್ದಾಲಿಕೆ ಮಾಡುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್‍ ಅವರಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿರುಗೇಟು ನೀಡಿದ್ದಾರೆ.

ಡಿ.ಕೆ.ಶಿವಕುಮಾರ್ ಅವರ ಫೋನ್ ಟ್ಯಾಪ್ ಮಾಡಿ ದೇಶ ಉದ್ಧಾರ ಮಾಡಬೇಕಾ. ಅವರು ಏನು ಕಡಿದು ಗುಡ್ಡೆ ಹಾಕಿದ್ದಾರೆ ಎಂದು ಅವರ ಫೋನ್ ಟ್ಯಾಪ್ ಮಾಡಬೇಕಿದೆ. ಇದೆಲ್ಲ ಪ್ರಚಾರ ತಂತ್ರ. ಈ ಮೂಲಕ ದೊಡ್ಡವರಾಗೋಕೆ ಪ್ರಯತ್ನಿಸುತ್ತಿದ್ದಾರೆ. ಅವರ ಫೋನ್ ಟ್ಯಾಪ್ ಆಗುತ್ತಿಲ್ಲ. ಅವರದ್ದು ಅರ್ಥವಿಲ್ಲದ ಹೇಳಿಕೆ ಎಂದು ಈಶ್ವರಪ್ಪ ತಿರುಗೇಟು ನೀಡಿದರು.

ಒಡೆದ ಕನ್ನಡಿ ಮತ್ತೆ ಸೇರೋಕೆ ಆಗಲ್ಲ

ನಾಯಕತ್ವದ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ಒಡೆದ ಕನ್ನಡಿಯಂತೆ ಆಗಿದೆ. ಪಕ್ಷದ ನಾಯಕರ ವಿರುದ್ಧ ಹಿರಿಯ ಮುಖಂಡರೆ ಪತ್ರ ಬರೆಯುವ ಕೆಲಸ ಮಾಡಿದ್ದಾರೆ. ಒಡೆದ ಕನ್ನಡಿಯನ್ನು ಮತ್ತೆ ಸೇರಿಸೋಕೆ ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ನಾಯಕತ್ವವಿಲ್ಲ, ಸಿದ್ಧಾಂತ, ಸಂಘಟನೆಗೆ ಕಾರ್ಯಕರ್ತರ ಗುಂಪು ಇಲ್ಲ. ಸೋನಿಯಾ ಗಾಂಧಿ ಅವರನ್ನೇ ತಾತ್ಕಾಲಿಕವಾಗಿ ಆರು ತಿಂಗಳು ಮುಂದುವರೆಸುವ ಅನಿವಾರ್ಯತೆ ಎದುರಾಗಿದೆ ಎಂದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 25, 2020

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

Leave a Comment