ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 28 ಆಗಸ್ಟ್ 2020
ಓದುಗರ ಗಮನಕ್ಕೆ | ಶಿವಮೊಗ್ಗ ಜಿಲ್ಲಾಡಳಿತ ಪ್ರತಿದಿನ ಸಂಜೆ ಬಿಡುಗಡೆ ಮಾಡುವ ಹೆಲ್ತ್ ಬುಲೆಟಿನ್ ಆಧಾರದಲ್ಲಿ ವರದಿ ಪ್ರಕಟಿಸಲಾಗಿದೆ. ರಾಜ್ಯ ಸರ್ಕಾರದ ಹೆಲ್ತ್ ಬುಲೆಟಿನ್‍ನಲ್ಲಿ ಅಂಕಿ ಅಂಶಗಳನ್ನು ತಡವಾಗಿ ಪ್ರಕಟಿಸಲಾಗುತ್ತಿದೆ. ಹಾಗಾಗಿ ಜಿಲ್ಲಾಡಳಿತದ ವರದಿ ಆಧಾರದಲ್ಲಿ ಶಿವಮೊಗ್ಗ ಲೈವ್.ಕಾಂನಲ್ಲಿ ಈ ವರದಿ ಪ್ರಕಟಿಸಲಾಗಿದೆ.
ದಾಖಲೆ ಪ್ರಮಾಣದ ಕರೋನ ಪಾಸಿಟಿವ್
ಶಿವಮೊಗ್ಗದಲ್ಲಿ ಇವತ್ತು ದಾಖಲೆ ಪ್ರಮಾಣದ ಕರೋನ ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಇವತ್ತು ಒಂದೇ ದಿನ ನಾಲ್ಕು ನೂರಕ್ಕೂ ಹೆಚ್ಚು ಕರೋನ ಪಾಸಿಟಿವ್ ಕೇಸ್ ಪತ್ತೆಯಾಗಿವೆ.
ಇವತ್ತೆಷ್ಟು ಕರೋನ ಪಾಸಿಟವ್ ಬಂದಿದೆ?

830 ಮಂದಿಗೆ ಮನೆಯಲ್ಲಿ ಚಿಕಿತ್ಸೆ
ಮನೆಯಲ್ಲಿ ಚಿಕಿತ್ಸೆ ಪಡೆಯುವವರ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚಳವಾಗುತ್ತಿದೆ. ಇವತ್ತಿನವರೆಗೆ 830 ಮಂದಿ ಕರೋನಾಗೆ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 169 ಮಂದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾರೆ. 203 ಮಂದಿ ಕೋವಿಡ್ ಕೇರ್ ಸೆಂಟರ್‍ನಲ್ಲಿ, 244 ಮಂದಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 18 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

About The Editor
ನಿತಿನ್ ಆರ್.ಕೈದೊಟ್ಲು
















