ಕರೋನ ಬಳಿಕ ಶಿವಮೊಗ್ಗಕ್ಕೆ ಸಿಎಂ ಮೊದಲ ಭೇಟಿ, ಯಾವಾಗ? ಯಾವ ಕಾರ್ಯಕ್ರಮದಲ್ಲಿ ಭಾಗಿಯಾಗ್ತಾರೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

118187639 943698822776695 7040642183751054140 n.jpg? nc cat=103& nc sid=dd9801& nc ohc=4SVVBJOTfbcAX9FJqri& nc ht=scontent.fblr1 5

ಶಿವಮೊಗ್ಗ ಲೈವ್.ಕಾಂ | SHIMOGA NEWS | 31 ಆಗಸ್ಟ್ 2020

ಕರೋನ ಕಾಣಿಸಿಕೊಂಡ ಬಳಿಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇದೆ ಮೊದಲ ಬಾರಿಗೆ ತವರು ಜಿಲ್ಲೆ ಶಿವಮೊಗ್ಗಕ್ಕೆ ಭೇಟಿ ನೀಡುತ್ತಿದ್ದಾರೆ. ಸೆಪ್ಟೆಂಬರ್ 2ರಂದು ಸಿಎಂ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.

ಸಿಎಂ ಭೇಟಿ ಎಲ್ಲಿಗೆ? ಕಾರಣವೇನು?

ಸೆ.2ರಂದು ಬೆಳಗ್ಗೆ 11ಕ್ಕೆ ಬೆಂಗಳೂರು ಹೆಚ್‍ಎಎಲ್‍ನಿಂದ ಹೆಲಿಕಾಪ್ಟರ್ ಮೂಲಕ ಹೊರಡುವ ಸಿಎಂ, ಮಧ್ಯಾಹ್ನ 12.15ಕ್ಕೆ ಭದ್ರಾ ಜಲಾಶಯದ ಹೆಲಿಪ್ಯಾಡ್‍ಗೆ ಆಗಮಿಸಲಿದ್ದಾರೆ. ತುಂಬಿದ ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ. ಮಧ್ಯಾಹ್ನ 1.45ಕ್ಕೆ ಹೆಲಿಕಾಪ್ಟರ್ ಮೂಲಕವೇ ಅಜ್ಜಂಪುರಕ್ಕೆ ತೆರಳಲಿದ್ದಾರೆ. ಬಾಗಿನ ಅರ್ಪಿಸುವ ಕಾರ್ಯಕ್ರಮಕ್ಕೆ ಆಗಮಿಸುವ ಆಮಂತ್ರಿತರಿಗೆ ಮಾಸ್ಕ್ ಮತ್ತು ಸಾಮಾಜಿಕ ಅಂತರ ಕಡ್ಡಾಯಗೊಳಿಸಲಾಗಿದೆ.

ಕರೋನ ಬಳಿಕ ಮೊದಲ ಭೇಟಿ

ರಾಜ್ಯದಲ್ಲಿ ಕರೋನ ಸೋಂಕು ಕಾಣಿಸಿಕೊಂಡ ಬಳಿ ಸಿಎಂ ಯಡಿಯೂರಪ್ಪ ಅವರು ಇದೇ ಮೊದಲ ಬಾರಿಗೆ ತವರು ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ. ಈ ಮೊದಲು ಸೋಗಾನೆ ವಿಮಾನ ನಿಲ್ದಾಣ ಕಾಮಗಾರಿಗೆ ಚಾಲನೆ ಸೇರಿದಂತೆ ಹಲವು ಕಾರ್ಯಕ್ರಮಗಳು ನಿಗದಿಯಾದರೂ ವಿವಿಧ ಕಾರಣಕ್ಕೆ ಸಿಎಂ ಶಿವಮೊಗ್ಗಕ್ಕೆ ಬರಲು ಸಾಧ್ಯವಾಗಿರಲಿಲ್ಲ.

https://www.facebook.com/liveshivamogga/videos/314546413130946/?t=0

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 31, 2020

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

Leave a Comment