ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 31 ಆಗಸ್ಟ್ 2020
ಕಾರು ಚಾಲಕನಿಗೆ ಕರೋನ ಸೋಂಕು ಕಾಣಿಸಿಕೊಂಡ ಹಿನ್ನೆಲೆ, ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರು ಕ್ವಾರಂಟೈನ್ ಆಗಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಾಸಕ ಆರಗ ಜ್ಞಾನೇಂದ್ರ ಅವರು ಕ್ವಾರಂಟೈನ್‍ಗೆ ಒಳಗಾಗಿದ್ದು, ಸ್ವ್ಯಾಬ್ ಟೆಸ್ಟ್ ಮಾಡಿಸಿದ್ದಾರೆ. ಅವರ ವರದಿ ನೆಗೆಟಿವ್ ಬಂದಿದೆ. ಆದರೂ ಮುಂಜಾಗ್ರತಾ ಕ್ರಮವಾಗಿ ಕ್ವಾರಂಟೈನ್‍ಗೆ ಒಳಗಾಗಿದ್ದಾರೆ.
ತಮ್ಮೊಂದಿಗೆ ಸಂಪರ್ಕಕ್ಕೆ ಬಂದವರು ಕೂಡಲೆ ಪರೀಕ್ಷೆ ಮಾಡಿಸಿಕೊಳ್ಳುವಂತೆಯು ಶಾಸಕ ಆರಗ ಜ್ಞಾನೇಂದ್ರ ಮನವಿ ಮಾಡಿದ್ದಾರೆ.
https://www.facebook.com/liveshivamogga/videos/314546413130946/?t=1
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]