ಶಿವಮೊಗ್ಗ ಮಾಜಿ ಶಾಸಕ ಪ್ರನಸ್ನ ಕುಮಾರ್ ಅವರಿಗೆ ಕರೋನ ಪಾಸಿಟಿವ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

118187639 943698822776695 7040642183751054140 n.jpg? nc cat=103& nc sid=dd9801& nc ohc=4SVVBJOTfbcAX9FJqri& nc ht=scontent.fblr1 5

ಶಿವಮೊಗ್ಗ ಲೈವ್.ಕಾಂ | SHIMOGA NEWS | 31 ಆಗಸ್ಟ್ 2020

ಶಿವಮೊಗ್ಗದ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಅವರಿಗೆ ಕರೋನ ಪಾಸಿಟವ್ ಬಂದಿದೆ. ತಮ್ಮೊಂದಿಗೆ ಸಂಪರ್ಕದಲ್ಲಿ ಇದ್ದವರು ಮುಂಜಾಗ್ರತೆ ವಹಿಸುವಂತೆ ಮನವಿ ಮಾಡಿದ್ದಾರೆ.

76747554 2589880064391502 7608090156007948288 n.jpg? nc cat=101& nc sid=85a577& nc ohc=0pqn Qv3NPUAX9 Yq1q& nc ht=scontent.fblr11 1

ಮಾಜಿ ಶಾಸಕ ಪ್ರಸನ್ನ ಕುಮಾರ್ ಅವರಿಗೆ ಕರೋನ ಪಾಸಿಟಿವ್ ಬಂದಿರುವ ಕುರಿತು ಫೇಸ್‍ಬುಕ್‍ನಲ್ಲಿ ಪ್ರಕಟಿಸಿಕೊಂಡಿದ್ದಾರೆ.

ಫೇಸ್‍ಬುಕ್‍ನಲ್ಲಿ ಏನಂತ ಬರೆದಿದ್ದಾರೆ?

ನನ್ನ ಕರೋನ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಹೋಂ ಕ್ವಾರಂಟೈನ್ ನಲ್ಲಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೂರುತ್ತೇನೆ ಎಂದು ಪ್ರಸನ್ನ ಕುಮಾರ್ ಅವರು ಫೇಸ್‍ಬುಕ್‍ನಲ್ಲಿ ಪೋಸ್ಟ್ ಪ್ರಕಟಿಸಿದ್ದಾರೆ.

https://www.facebook.com/liveshivamogga/videos/314546413130946/?t=1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 31, 2020

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

Leave a Comment