ಮಾಜಿ ರಾಷ್ಟ್ರಪತಿ ನಿಧನಕ್ಕೆ ಶಿವಮೊಗ್ಗ ಸಂಸದರಿಂದ ಸಂತಾಪ, ಗೋಪಿ ಸರ್ಕಲ್‌ನಲ್ಲಿ ಯುವ ಕಾಂಗ್ರೆಸಿಂದ ಶ್ರದ್ಧಾಂಜಲಿ ಸಭೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

118187639 943698822776695 7040642183751054140 n.jpg? nc cat=103& nc sid=dd9801& nc ohc=4SVVBJOTfbcAX9FJqri& nc ht=scontent.fblr1 5

ಶಿವಮೊಗ್ಗ ಲೈವ್.ಕಾಂ | SHIMOGA NEWS | 31 ಆಗಸ್ಟ್ 2020

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನಕ್ಕೆ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಸಂತಾಪ ಸೂಚಿಸಿದ್ದಾರೆ. ಮತ್ತೊಂದೆಡೆ ಗೋಪಿ ಸರ್ಕಲ್‍ನಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರಣಮ್ ಮುಖರ್ಜಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಸಂಸದ ರಾಘವೇಂದ್ರ ಶ್ರದ್ಧಾಂಜಲಿ

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ನಿಧನದಿಂದಾಗಿ ಶ್ರೇಷ್ಠ ನೇತಾರರನ್ನು ಕಳೆದುಕೊಂಡ ಅನಾಥಪ್ರಜ್ಞೆ ಉಂಟಾದಂತಾಗಿದೆ. ಅವರ ಕುಟುಂಬದವರಿಗೆ ನೋವು ನೀಗಿಸುವ ಶಕ್ತಿಯನ್ನು ದೇವರು ದಯಪಾಲಿಸಲಿ ಎಂದು ಸಂಸದ ರಾಘವೇಂದ್ರ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

ಯುವ ಕಾಂಗ್ರೆಸ್ ಸ್ಮರಣೆ

ಶಿವಮೊಗ್ಗ ಗೋಪಿ ಸರ್ಕಲ್‍ನಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರಣಬ್ ಮುಖರ್ಜಿ ಅವರ ಶ್ರದ್ಧಾಂಜಲಿ ಸಭೆ ನಡೆಸಿದರು. ಪ್ರಣಬ್ ಮುಖರ್ಜಿ ಅವರ ಭಾವಚಿತ್ರದ ಮುಂದೆ ಕ್ಯಾಂಡಲ್ ಬೆಳಗಿ, ಮೌನಾಚರಣೆ ಮಾಡಿದರು. ಪಾಲಿಕೆ ವಿರೋಧ ಪಕ್ಷದ ನಾಯಕ ಹೆಚ್‍.ಸಿ.ಯೋಗೇಶ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಂಗನಾಥ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರವೀಣ್ ಕುಮಾರ್, ಗಿರೀಶ್ ಸೇರಿದಂತೆ ಹಲವರು ಇದ್ದರು.

https://www.facebook.com/liveshivamogga/videos/314546413130946/?t=1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 31, 2020

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

Leave a Comment