ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ಸೆಪ್ಟಂಬರ್ 2020
ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಕರೋನ ಪಾಸಿಟಿವ್ ಬಂದಿದೆ. ಈ ಸಂಬಂಧ ಟ್ವಿಟರ್ನಲ್ಲಿ ಈಶ್ವರಪ್ಪ ತಿಳಿಸಿದ್ದಾರೆ.
ಟ್ವಿಟರ್ನಲ್ಲಿ ಏನಂತಾ ಬರೆದಿದ್ದಾರೆ?
ನನಗೆ ಇಂದು ಕರೊನಾ ಸೋಂಕು ದೃಡ ಪಟ್ಟಿದ್ದು, ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇಲ್ಲ . ಸದ್ಯಕ್ಕೆ ವೈದ್ಯರ ಸಲಹೆಯಂತೆ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ. ನಿಮ್ಮೆಲ್ಲರ ಆಶೀರ್ವಾದ ಹಾರೈಕೆಯಿಂದ ಶೀಘ್ರ ಗುಣಮುಖನಾಗುವ ವಿಶ್ವಾಸ ನನಗಿದೆ ಎಂದು ಸಚಿವ ಈಶ್ವರಪ್ಪ ಟ್ವೀಟ್ ಮಾಡಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

- ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

- ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

- ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು
















