ಕಾರ್ಮಿಕ ಇಲಾಖೆಯಲ್ಲಿ ಇನ್ಸ್‌ಪೆಕ್ಟರ್‌ಗಳಿಲ್ಲ, ಸಿಬ್ಬಂದಿಯೂ ಹೆಚ್ಚಿಲ್ಲ, ಶಿವಮೊಗ್ಗದ 10 ಲಕ್ಷ ಕಾರ್ಮಿಕರಿಗೆ ಸೌಲಭ್ಯವೆ ಸಿಕ್ತಿಲ್ಲ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

118187639 943698822776695 7040642183751054140 n.jpg? nc cat=103& nc sid=dd9801& nc ohc=4SVVBJOTfbcAX9FJqri& nc ht=scontent.fblr1 5

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಸೆಪ್ಟಂಬರ್ 2020

ಕಾರ್ಮಿಕರಿಗೆ ಸೌಲಭ್ಯಗಳನ್ನು ಕೊಡಬೇಕಾದ ಕಾರ್ಮಿಕ ಇಲಾಖೆಯೇ ಅಶಕ್ತವಾಗಿದೆ ಅಸಂಘಟಿತ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ಹಾಗೂ ವಿಧಾನಪರಿಷತ್ ಶಾಸಕ ಆಯನೂರು ಮಂಜುನಾಥ್ ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಸಂಘಟಿತ ವಲಯದಲ್ಲಿ ಲಕ್ಷಾಂತರ ಕಾರ್ಮಿಕರಿದ್ದಾರೆ. ಇವರಿಗೆ ಕಾರ್ಮಿಕ ಇಲಾಖೆಯಿಂದ ಸಿಗಬೇಕಾದ ಸೌಲಭ್ಯಗಳೇ ಸಿಗುತ್ತಿಲ್ಲ. ತಾಲೂಕು ಕೇಂದ್ರಗಳಲ್ಲಿ ಇಲಾಖೆಯ ಇನ್ಸ್ ಪೆಕ್ಟರ್‌ಗಳೇ ಇಲ್ಲ. ಜಿಲ್ಲಾ ಕೇಂದ್ರದಲ್ಲಿ ಸಿಬ್ಬಂದಿಗಳ ಕೊರತೆ ಇದೆ. ಇಲಾಖೆಯಲ್ಲಿ ನೊಂದಾಯಿಸಿಕೊಂಡಿರುವ ಕಾರ್ಮಿಕರ ನವೀಕರಣ ಕಾರ್ಯ ಸಮರ್ಪಕವಾಗಿ ನಡೆಯುತ್ತಿಲ್ಲ. ಕಾರ್ಮಿಕ ಇಲಾಖೆಯನ್ನು ಸದೃಢಗೊಳಿಸಬೇಕಿದೆ ಎಂದರು.

ಅಸಂಘಟಿತ ಕಾರ್ಮಿಕರ ಸಂಘ

ಶಿವಮೊಗ್ಗ ಜಿಲ್ಲೆಯಲ್ಲಿರುವ ಅಸಂಘಟಿತ ಕಾರ್ಮಿಕರ ಕ್ಷೇಮಾಭಿವೃದ್ಧಿಗೆ ಸಂಘ ಅಸ್ತಿತ್ವಕ್ಕೆ ಬಂದಿದೆ. ಸದಸ್ಯತ್ವ ಅಭಿಯಾನ ನಡೆಯುತ್ತಿದೆ. ಅಸಂಘಟಿತಕ ಕಾರ್ಮಿಕರಿಗೆ ಇಲಾಖೆಯಿಂದ ಗುರುತಿನ ಚೀಟಿ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಸುಮಾರು ೧೦ ಲಕ್ಷಕ್ಕೂ ಅಧಿಕ ಅಸಂಘಟಿತ ಕಾರ್ಮಿಕರಿದ್ದಾರೆ. ಇವರುಗಳೆಲ್ಲರೂ ಸಹ ಈ ಸಂಘಟನೆಗೆ ಸೇರುವಂತಾಗಬೇಕು ಎಂದರು.
ಸಂಘದ ಜಿಲ್ಲಾಧ್ಯಕ್ಷ ಕುಪೇಂದ್ರ ಆಯನೂರು, ರಾಜೇಂದ್ರ, ಮೇಘಾ ಜೆಟ್ಟಿ, ಪ್ರದೀಪ್ ಮಠದ್, ಸಂಧ್ಯಾಕುಮಾರ್, ಗೌರಮ್ಮ, ವಿಜಯಲಕ್ಷ್ಮಿ, ರಾಮಚಂದ್ರ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿದ್ದರು.

https://www.facebook.com/liveshivamogga/videos/314546413130946/?t=1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 2, 2020

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

Leave a Comment