ಸಾಗರ ತಾಲೂಕು ಪಂಚಾಯಿತಿ ಅಧ್ಯಕ್ಷರಿಗೆ ಕರೋನ, ಸರ್ಕಾರಿ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯಲು ನಿರ್ಧಾರ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

118187639 943698822776695 7040642183751054140 n.jpg? nc cat=103& nc sid=dd9801& nc ohc=4SVVBJOTfbcAX9FJqri& nc ht=scontent.fblr1 5

ಶಿವಮೊಗ್ಗ ಲೈವ್.ಕಾಂ | SAGARA NEWS | 2 ಸೆಪ್ಟಂಬರ್ 2020

ಸಾಗರ ತಾಲೂಕು ಪಂಚಾಯಿತಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ಅವರಿಗೆ ಕರೋನ ಪಾಸಿಟಿವ್ ಬಂದಿದೆ. ಸರ್ಕಾರಿ ಆಸ್ಪತ್ರೆಗೆ ದಾಖಲಾಗಿರುವ ಅವರು, ಅಲ್ಲಿಯೇ ಚಿಕಿತ್ಸೆ ಪಡೆಯುವುದಾಗಿ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹೇಳಿಕೆ ಪ್ರಕಟಿಸಿರುವ ಮಲ್ಲಿಕಾರ್ಜುನ ಹಕ್ರೆ, ಕೋವಿಡ್‌ ಪರೀಕ್ಷೆಗೆ ಒಳಗಾಗಿದ್ದು, ಪಾಸಿಟಿವ್‌ ಎಂದು ದೃಢಪಟ್ಟಿದೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದವರು ಕೂಡಲೆ ಪರೀಕ್ಷೆಗೆ ಒಳಗಾಗಿ ಎಂದು ವಿನಂತಿಸಿದ್ದಾರೆ.

ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ

ಕೋವಿಡ್‌ ಪರೀಕ್ಷೆಗೆ ತಾವು ಸರ್ಕಾರಿ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುವುದಾಗಿ ಮಲ್ಲಿಕಾರ್ಜುನ ಹಕ್ರೆ ಮಾಧ್ಯಮಗಳಿಗೆ ತಿಳಿಸಿದ್ದಾರೆ. ವಿಮಾ ಸೌಲಭ್ಯವಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಅವಕಾಶವಿದೆ. ಆದರೆ ಜನರಲ್ಲಿ ಭರವಸೆ ಮೂಡಿಸಬೇಕಿದೆ. ಹಾಗಾಗಿ ಸರ್ಕಾರಿ ಅಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುತ್ತೇನೆ ಎಂದಿದ್ದಾರೆ.

https://www.facebook.com/liveshivamogga/videos/314546413130946/?t=1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 2, 2020

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

Leave a Comment