ಮಾಜಿ ಶಾಸಕ ಅಪ್ಪಾಜಿಗೌಡರಿಗೆ ಶಿವಮೊಗ್ಗದ ಆಸ್ಪತ್ರೆಗಳಲ್ಲಿ ಎದುರಾದ ಬೆಡ್ ಕೊರತೆ ಸಮಸ್ಯೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA / BHADRAVATHI NEWS | 3 ಸೆಪ್ಟಂಬರ್ 2020

ಮಾಜಿ ಶಾಸಕ ಎಂ.ಜೆ.ಅಪ್ಪಾಜಿಗೌಡ ಅವರಿಗೂ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಬೆಡ್ ಮತ್ತು ವೆಂಟಿಲೇಟರ್ ಕೊರತೆ ಉಂಟಾಗಿದೆ. ಕೊನೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಅಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

ಹೋಂ ಕ್ವಾರಂಟೈನ್ ಆಗಿದ್ದರು

ಅಪ್ಪಾಜಿಗೌಡ ಅವರು ಕಳೆದ ಎರಡು ದಿನದಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು. ಆದ್ದರಿಂದ ಹೋಂ ಕ್ವಾರಂಟೈನ್ ಆಗಿದ್ದರು. ಇವತ್ತು ಆರೋಗ್ಯ ಸಮಸ್ಯೆ ಬಿಗಡಾಯಿಸಿದ್ದರಿಂದ, ಪತ್ನಿ ಶಾರದಾ ಅವರ ಒತ್ತಾಯದ ಮೇರೆಗೆ ಅವರು ಆಸ್ಪತ್ರೆಗೆ ತೆರಳಿದ್ದರು. ಅಪ್ಪಾಜಿಗೌಡ ಅವರ ಸ್ನೇಹಿತರು ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ಕರೆತಂದಿದ್ದರು.

ಹೋದಲ್ಲೆಲ್ಲ ಬೆಡ್ ಕೊರತೆ

ಅಪ್ಪಾಜಿಗೌಡ ಅವರನ್ನು ಕರೆತಂದಾಗ ಶಿವಮೊಗ್ಗದ ಕೆಲವು ಖಾಸಗಿ ಆಸ್ಪತ್ರೆಯಲ್ಲಿ ಬೆಡ್ ಇಲ್ಲ ಎಂದು ತಿಳಿಸಿದ್ದಾರೆ. ಮೂರ್ನಾಲ್ಕು ಆಸ್ಪತ್ರೆಗೆ ಕರೆದೊಯ್ದರು ಎಲ್ಲಿಯೂ ಬೆಡ್ ಸಿಕ್ಕಿಲ್ಲ.

ಡಿಸಿ, ಡಿಹೆಚ್‍ಒಗೆ ಫೋನ್

ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ಸಿಗದ ಹಿನ್ನೆಲೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಆರೋಗ್ಯಾಧಿಕಾರಿ ಅವರಿಗೆ ಕರೆ ಮಾಡಿ ಮಾಹಿತಿ ತಿಳಿಸಲಾಗಿದೆ. ಕೂಡಲೆ ಅವರು ಮೆಗ್ಗಾನ್‍ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಿದ್ದರು. ಆದರೆ ಆಸ್ಪತ್ರೆಗೆ ದಾಖಲಾದ ಕೆಲವು ನಿಮಿಷದಲ್ಲಿ ಅಪ್ಪಾಜಿಗೌಡ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಅವರ ಸ್ನೇಹಿತರು ತಿಳಿಸಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 3, 2020

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

Leave a Comment