ಏಳೆಂಟು ತಿಂಗಳಿಂದ ಬರ್ತಿಲ್ಲ ಪಿಂಚಣಿ, ಬಾಕಿ ಹಣ ಬಿಡುಗಡೆ ಆಗ್ರಹ, ಶಿವಮೊಗ್ಗದಲ್ಲಿ ಪ್ರತಿಭಟನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

118187639 943698822776695 7040642183751054140 n.jpg? nc cat=103& nc sid=dd9801& nc ohc=4SVVBJOTfbcAX9FJqri& nc ht=scontent.fblr1 5

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಸೆಪ್ಟಂಬರ್ 2020

ರಾಜ್ಯದಲ್ಲಿ ಹಲವು ಪಿಂಚಣಿದಾರರಿಗೆ ಬಾಕಿ ಇರುವ ಪಿಂಚಣಿ ಹಣವನ್ನು ಕೂಡಲೆ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಎಸ್‍ಡಿಪಿಐ ಕಾರ್ಯಕರ್ತರು, ವೃದ್ಧಾಪ್ಯ, ವಿಧವೆ, ಅಂಗವಿಕಲ ವೇತನ, ಮನಸ್ವಿನಿ, ಮೈತ್ರಿ, ಸಂಧ್ಯಾ ಸುರಕ್ಷ ಸೇರಿದಂತೆ ಹಲವು ಯೋಜನೆಗಳಲ್ಲಿ ಪಿಂಚಣಿದಾರರಿಗೆ ಏಳೆಂಟು ತಿಂಗಳಿಂದ ಪಿಂಚಣಿ ನಿಲ್ಲಿಸಿಲಾಗಿದೆ. ಇದರಿಂದ ಜನರು ಸಂಕಷ್ಟಕ್ಕೀಡಾಗಿದ್ದಾರೆ.

ಕೂಡಲೆ ಪಿಂಚಣಿ ಹಣ ಬಿಡುಗಡೆ ಮಾಡಬೇಕು ಎಂದು ಎಸ್‍ಡಿಪಿಐ ಕಾರ್ಯಕರ್ತರು ಒತ್ತಾಯಿಸಿದರು. ದಲಿತ ಸಂಘರ್ಷ ಸಮಿತಿ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಎಸ್‍ಡಿಪಿಐ ಜಿಲ್ಲಾಧ್ಯಕ್ಷ ಸಲೀಮ್ ಖಾನ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

https://www.facebook.com/liveshivamogga/videos/314546413130946/?t=1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment