ಗಜಾನನ ಸಾರಿಗೆ ಸಂಸ್ಥೆಯಲ್ಲಿ ಗುಂಪುಗಳ ನಡುವೆ ಹೊಡೆದಾಟ, ಇಬ್ಬರಿಗೆ ಗಾಯ, ಗಲಾಟೆಗೇನು ಕಾರಣ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

118187639 943698822776695 7040642183751054140 n.jpg? nc cat=103& nc sid=dd9801& nc ohc=4SVVBJOTfbcAX9FJqri& nc ht=scontent.fblr1 5

ಶಿವಮೊಗ್ಗ ಲೈವ್.ಕಾಂ | SAGARA NEWS | 8 ಸೆಪ್ಟಂಬರ್ 2020

ಗಜಾನನ ಸಾರಿಗೆ ಸಂಸ್ಥೆಯ ಎರಡು ಗುಂಪುಗಳ ನಡುವೆ ಹೊಡೆದಾಟ ಸಂಭವಿಸಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಈ ಸಂಬಂಧ ಸಾಗರ ನಗರ ಠಾಣೆಯಲ್ಲಿ ದೂರು, ಪ್ರತಿದೂರು ದಾಖಲಾಗಿದೆ.

ಗಲಾಟೆಗೆ ಕಾರಣವೇನು?

ಲಾಕ್‍ಡೌನ್ ಹಿನ್ನೆಲೆ ಬಸ್ ಸಂಚಾರ ಸ್ಥಗಿತಗೊಂಡಿತ್ತು. ಸೋಮವಾರದಿಂದ ಹಲವು ಮಾರ್ಗದಲ್ಲಿ ಬಸ್ ಸಂಚಾರ ಪುನಾರಂಭವಾಗಲಿದೆ ಎಂಬ ಮಾಹಿತಿ ಹಿನ್ನೆಲೆ ಕಾರ್ಮಿಕರು ಕಂಪನಿಗೆ ಆಗಮಿಸಿದ್ದರು. ಈ ವೇಳೆ ಎರಡು ಗುಂಪುಗಳ ನಡುವೆ ಗಲಾಟೆಯಾಗಿದೆ.

66825852 2368661183355655 8089368523157012480 o.jpg? nc cat=103& nc sid=e007fa& nc ohc=n6KOX92fUKsAX8M5N4 & nc ht=scontent.fblr1 5

ಮುಸುಕಿನ ಗುದ್ದಾಟ ಬಹಿರಂಗ

ಗಜಾನನ ಸಾರಿಗೆ ಸಂಸ್ಥೆಯಲ್ಲಿ ಕಾರ್ಮಿಕರು ಗುಂಪುಗಳಾಗಿದ್ದಾರೆ. ಒಂದು ಗುಂಪು ಮ್ಯಾನೇಜ್‍ಮೆಂಟ್‍ ಪರವಾಗಿದೆ. ಮತ್ತೊಂದು ಕಾರ್ಮಿಕರ ಪರವಾಗಿದೆ ಎಂದು ಹೇಳಲಾಗುತ್ತಿದೆ. ಬಹು ಸಮಯದಿಂದ ಈ ಗುಂಪುಗಳ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿತ್ತು. ಭಾನುವಾರ ಇದು ಬಹಿರಂಗವಾಗಿ ಸ್ಫೋಟಗೊಂಡಿದೆ.

ದೂರು, ಪ್ರತಿದೂರು

ಗಲಾಟೆಯಲ್ಲಿ ಅನಿಲ್ ಮತ್ತು ದಿನೇಶ್ ಎಂಬುವವರಿಗೆ ಗಾಯವಾಗಿದ್ದು, ಅವರನ್ನು ಸಾಗರ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ಸಂಬಂಧ ಅನಿಲ್ ಅವರು ವೆಂಕಟೇಶ್ ಮತ್ತು ಗೋಪಾಲಶೆಟ್ಟಿ ಎಂಬುವವರ ವಿರುದ್ಧ ದೂರು ನೀಡಿದ್ದಾರೆ. ಮತ್ತೊಂದೆಡೆ ವೆಂಕಟೇಶ್ ಅವರು ಆನಂದ್, ದಿನೇಶ್, ಅನಿಲ್, ಮಂಜಪ್ಪ ವಿರುದ್ಧ ದೂರು ನೀಡಿದ್ದಾರೆ.

ಸಂಕಷ್ಟದಲ್ಲಿರುವ ಕಾರ್ಮಿಕರು

ಲಾಕ್‍ಡೌನ್ ಬಳಿಕ ಖಾಸಗಿ ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಇದರಿಂದ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈಗ ಬಸ್ ಸಂಚಾರ ನಿಧಾನಕ್ಕೆ ಪುನಾರಂಭವಾಗುತ್ತಿದ್ದು, ಕಾರ್ಮಿಕರು ನೆಮ್ಮದಿಯ ನಿಟ್ಟುಸಿರು ಬಿಡುವಂತೆ ಆಗಿದೆ. ಆದರೆ ಈ ನಡುವೆ ಸಂಭವಿಸಿರುವ ಅಹಿತಕರ ಘಟನೆ ಸಾರಿಗೆ ವಲಯದಲ್ಲಿ ಬೇಸರ ಮೂಡಿಸಿದೆ.

https://www.facebook.com/liveshivamogga/videos/314546413130946/?t=1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 8, 2020

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

Leave a Comment