ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಸೆಪ್ಟಂಬರ್ 2020
ಸೇವೆ ಖಾಯಂಗೆ ಒತ್ತಾಯಿಸಿ ಶಿವಮೊಗ್ಗದಲ್ಲಿ ಅತಿಥಿ ಉಪನ್ಯಾಸಕರ ನಡೆಸುತ್ತಿರುವ ಪ್ರತಿಭಟನೆ ಒಂಭತ್ತನೆ ವಾರಕ್ಕೆ ಕಾಲಿಟ್ಟಿದೆ. ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಅತಿಥಿ ಉಪನ್ಯಾಸಕರು, ಬೇಡಿಕೆ ಈಡೇರದಿದ್ದರೆ ಬೆಂಗಳೂರು ಚಲೋ ಮಾಡಲಾಗುತ್ತದೆ ಎಂದು ಎಚ್ಚರಿಸಿದರು.
ಸೇವೆ ಖಾಯಂಗೊಳಿಸಬೇಕು, ಲಾಕ್ ಡೌನ್ ಅವಧಿಯನ್ನು ಸೇವಾವಧಿ ಎಂದು ಪರಿಗಣಿಸಬೇಕು, ಕೂಡಲೆ ವೇತನ ಬಿಡುಗಡೆ ಮಾಡಬೇಕು, ಆತ್ಮಹತ್ಯೆ ಮಾಡಿಕೊಂಡ ಉಪನ್ಯಾಸಕರಿಗೆ ಪರಿಹಾರ ನೀಡಬೇಕು ಎಂದು ಪ್ರತಿಭಟನಾನಿರತರು ಆಗ್ರಹಿಸಿದರು.
ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ಪ್ರತಿ ಮಂಗಳವಾರ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವಾರವು ಪ್ರತಿಭಟನೆ ಮುಂದುವರೆದಿದೆ. ರೈತ ಸಂಘ, ದಲಿತ ಸಂಘರ್ಷ ಸಮಿತಿ, ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸೇರಿದಂತೆ ಹಲವು ಸಂಘಟನೆಗಳು ಅತಿಥಿ ಉಪನ್ಯಾಸಕರ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.
ಅತಿಥಿ ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷ ಸೋಮಶೇಖರ್, ರೈತ ಮುಖಂಡ ಕೆ.ಟಿ.ಗಂಗಾಧರ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
https://www.facebook.com/liveshivamogga/videos/314546413130946/?t=1
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















