ರೈತರು, ಕಾರ್ಮಿಕರು, ನಿರುದ್ಯೋಗಿಗಳಿಂದ ಸ್ವ ಉದ್ಯೋಗ ತರಬೇತಿ, ಅಭ್ಯರ್ಥಿಗಳಿಗೆ ಉಚಿತ ಊಟ, ವಸತಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

118187639 943698822776695 7040642183751054140 n.jpg? nc cat=103& nc sid=dd9801& nc ohc=4SVVBJOTfbcAX9FJqri& nc ht=scontent.fblr1 5

ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಸೆಪ್ಟಂಬರ್ 2020

ಹೊಳಲೂರಿನ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ಕುರಿತು 10 ದಿನಗಳ ಉಚಿತ ತರಬೇತಿ ಆಯೋಜಿಸಲಾಗಿದೆ. ಆಸಕ್ತ ರೈತರು, ಕಾರ್ಮಿಕರು, ನಿರುದ್ಯೋಗಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವಯೋಮಿತಿ ಏನು? ಅರ್ಹತೆಗಳೇನು?

ಅಭ್ಯರ್ಥಿಗಳು 18 ರಿಂದ 45 ವರ್ಷ ವಯೋಮಿತಿ ಒಳಗಿನವರಾಗಿರಬೇಕು. 7ನೇ ತರಗತಿ ಉತ್ತೀರ್ಣರಾಗಿರಬೇಕು. ಉಚಿತ ತರಬೇತಿಯನ್ನು ಪಡೆದ ನಂತರ ಸ್ವ-ಉದ್ಯೋಗವನ್ನು ಪ್ರಾರಂಭ ಮಾಡುವವರಾಗಿರಬೇಕು. ತರಬೇತಿ ಅವಧಿಯಲ್ಲಿ ಉಚಿತ ಊಟ-ವಸತಿ ವ್ಯವಸ್ಥೆ ಇರುತ್ತದೆ. ತರಬೇತಿ ಅವಧಿಯಲ್ಲಿ ಸಂಸ್ಥೆಯಲ್ಲಿ ಉಳಿದುಕೊಳ್ಳುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ತರಬೇತಿ ಯಾವಾಗಿಂದ ಶುರು?

ಸೆಪ್ಟೆಂಬರ್ 14ರಿಂದ ತರಬೇತಿ ಪ್ರಾರಂಭವಾಗಲಿದೆ. ಆಸಕ್ತರು ಹೆಸರು, ವಿಳಾಸ, ಮೊಬೈಲ್ ನಂ. ವಿದ್ಯಾರ್ಹತೆ, ಮತ್ತು ವಯಸ್ಸಿನ ವಿವರಗಳೊಂದಿಗೆ ನಿರ್ದೇಶಕರು, ಕೆನರಾ ಬ್ಯಾಂಕ್ ಗ್ರಾಮೀಣ ಸ್ವ -ಉದ್ಯೋಗ ತರಬೇತಿ ಸಂಸ್ಥೆ, ಹೊನ್ನಾಳಿ ರಸ್ತೆ, ಹೊಳಲೂರು-577 216 (ಶಿವಮೊಗ್ಗ ತಾಲ್ಲೂಕು) ಇವರಿಗೆ  ತಕ್ಷಣವೇ  ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ. 9481955721, 9743429595, 9449371579, 9538271653  ಅಥವಾ ದೂರವಾಣಿ ನಂ: 08182-245721 ಸಂಪರ್ಕಿಸಬಹುದು.

https://www.facebook.com/liveshivamogga/videos/314546413130946/?t=1

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 8, 2020

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment