ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಸೆಪ್ಟಂಬರ್ 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಭದ್ರಾವತಿ KSRTC ಬಸ್ ನಿಲ್ದಾಣಕ್ಕೆ ಮಾಜಿ ಶಾಸಕ ಅಪ್ಪಾಜಿಗೌಡ ಅವರ ಹೆಸರಿಡಬೇಕು ಎಂದು ಒತ್ತಾಯಿಸಿ ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಸತ್ಯಾಗ್ರಹ ನಡೆಸಲು ನಿರ್ಧರಿಸಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಅಧ್ಯಕ್ಷ ಬಿ.ಎನ್.ರಾಜು, ಭದ್ರಾವತಿ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಮುಂದೆ ಸೆಪ್ಟೆಂಬರ್ 14ರಂದು ಸತ್ಯಾಗ್ರಹ ನಡೆಸಲಾಗುತ್ತದೆ. ಮಾಜಿ ಶಾಸಕ ವೈ.ಎಸ್.ವಿ.ದತ್ತಾ ಸತ್ಯಾಗ್ರಹಕ್ಕೆ ಚಾಲನೆ ನೀಡಲಿದ್ದಾರೆ. ಎಂ.ಜೆ.ಅಪ್ಪಾಜಿಗೌಡ ಅಭಿಮಾನಿಗಳ ಸಂಘದ ಅಧ್ಯಕ್ಷ ಕರುಣಾಮೂರ್ತಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.
ಭದ್ರಾವತಿಯಲ್ಲಿ ಬಸ್ ನಿಲ್ದಾಣಕ್ಕೆ ಸೂಕ್ತ ವ್ಯವಸ್ಥೆ ಇರಲಿಲ್ಲ. ಇದಕ್ಕಾಗಿ ಹಲವು ವರ್ಷ ಹೊರಾಟ ನಡೆಸಲಾಗಿತ್ತು. ಅಪ್ಪಾಜಿಗೌಡ ಅವರು ಬಸ್ ನಿಲ್ದಾಣದ ನಿರ್ಮಿಸಿದರು. ಆ ನಿಲ್ದಾಣಕ್ಕೆ ಅವರ ಹೆಸರನ್ನೆ ಇಡುವುದು ಸೂಕ್ತ ಎಂದು ರಾಜು ತಿಳಿಸಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






