ಅಪ್ಪಾಜಿಗೌಡ ಸಾವಿನ ಕುರಿತು ಮಾಜಿ ಸಿಎಂ ಅನುಮಾನ, ಅವರಿಗೆ ಕರೋನ ಬಂದಿರಲಿಲ್ಲ ಅಂದರು ಅಪ್ಪಾಜಿ ಪುತ್ರ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 13 ಸೆಪ್ಟಂಬರ್ 2020

ಮಾಜಿ ಶಾಸಕ ಎಂ.ಜೆ.ಅಪ್ಪಾಜಿಗೌಡ ನಿಧನದ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್‍.ಡಿ.ಕುಮಾರಸ್ವಾಮಿ ಅನುಮಾನ ವ್ಯಕ್ತಪಡಿಸಿದ್ದಾರೆ. ಅಪ್ಪಾಜಿಗೌಡ ಅವರಿಗೆ ಆಗದವರು ಅವರ ಸಾವಿಗೆ ಕಾರಣವಾಗಿರಬಹುದು ಎಂದು ತಿಳಿಸಿದ್ದಾರೆ.

ಅಪ್ಪಾಜಿಗೌಡ ಅವರ ಪುಣ್ಯ ಸ್ಮರಣೆ ಕಾರ್ಯಕ್ಕೆ ಭದ್ರಾವತಿಗೆ ಆಗಮಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಅಪ್ಪಾಜಿಗೌಡ ಅವರ ಸಾವಿನ ಕುರಿತು ಅವರ ಕುಟುಂಬದವರು ಅನುಮಾನ ವ್ಯಕ್ತಪಡಿಸಿದ್ದಾರೆ. ಒಂದು ಖಾಸಗಿ ಆಸ್ಪತ್ರೆಯಲ್ಲಿ ಜನಪ್ರತಿನಿಧಿಯೊಬ್ಬರಿಗೆ ವೆಂಟಿಲೇಟರ್ ಸಿಗಲಿಲ್ಲ ಅಂದರೆ ಏನರ್ಥ ಎಂದು ಪ್ರಶ್ನಿಸಿದರು.

ಕುಟುಂಬದವರಾರಿಗೂ ಸೋಂಕು ಇಲ್ಲ

ಅಪ್ಪಾಜಿಗೌಡ ಅವರಿಗೆ ಕರೋನ ಇತ್ತು ಎಂದು ಹೇಳುತ್ತಿದ್ದಾರೆ. ಆದರೆ ಅವರ ಕುಟುಂಬದವರಾರಿಗೂ ಸೋಂಕು ಕಾಣಿಸಿಕೊಂಡಿಲ್ಲ. ಇದೆಲ್ಲವನ್ನು ಗಮನಿಸಿದರೆ ಅಪ್ಪಾಜಿಗೌಡ ಅವರ ಸಾವಿನ ಕುರಿತು ಅನುಮಾನ ಮೂಡುತ್ತದೆ. ವಿಚಾರ ಗೊತ್ತಾಗಿದ್ದರೆ ಬೆಳಗ್ಗೆಯೇ ಅವರನ್ನು ಬೆಂಗಳೂರಿಗೆ ಕರೆಯಿಸಿಕೊಂಡು, ಚಿಕಿತ್ಸೆ ಕೊಡಿಸುತ್ತಿದ್ದೆ ಎಂದರು.

ಕರೋನ ಅಲ್ಲ ಹೃದಯಾಘಾತ

ಸ್ಮರಣೆ ಕಾರ್ಯಕ್ರಮದ ವೇದಿಕೆಯಲ್ಲಿ ಮಾತನಾಡಿದ ಮಾಜಿ ಶಾಸಕ ಎಂ.ಜೆ.ಅಪ್ಪಾಜಿಗೌಡ ಅವರ ಪುತ್ರ ಅಜಿತ್, ನಮ್ಮ ತಂದೆಯವರಿಗೆ ಕರೋನ ಬಂದಿರಲಿಲ್ಲ. ಅವರಿಗೆ ಹೃದಯಾಘಾತವಾಗಿದೆ. ಡಾಕ್ಟರ್‍ಗಳು ಕೋವಿಡ್‍ನಿಂದ ತೀರಿಕೊಂಡಿದ್ದಾರ ಎಂದು ಸುಳ್ಳು ಹೇಳಿದ್ದಾರೆ. ತಂದೆಯವರು ಆರೋಗ್ಯವಾಗಿದ್ದರು. ಸಂಜೆ 5.30ರ ಹೊತ್ತಿಗೆ ಉಸಿರಾಟದ ಸಮಸ್ಯೆಯಾಗಿತ್ತು ಎಂದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 13, 2020

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

Leave a Comment