ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಫೇಸ್ಬುಕ್ ಪೇಜ್, ಕಾರ್ಯಕ್ರಮಗಳು, ಯೋಜನೆಗಳ ಪೂರ್ಣ ಮಾಹಿತಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಸೆಪ್ಟಂಬರ್ 2020

ಶಿವಮೊಗ್ಗ ಜಿಲ್ಲಾ ಪಂಚಾಯಿತಿಯ ನೂತನ ಫೇಸ್‍ಬುಕ್‍ ಖಾತೆ ಆರಂಭಿಸಲಾಗಿದೆ. ಜಿಲ್ಲಾ ಪಂಚಾಯಿತಿಯ ಸಂಪೂರ್ಣ ಮಾಹಿತಿ ಈ ಫೇಸ್‍ಬುಕ್‍ ಪೇಜ್‍ನಲ್ಲಿ ಅಪ್‍ಲೋಡ್‍ ಮಾಡಲಾಗುತ್ತಿದೆ.

ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿನ ಕಾರ್ಯಕ್ರಮಗಳು, ಯೋಜನೆಗಳ ಸಂಪೂರ್ಣ ಮಾಹಿತಿಯನ್ನು ಈ ಪೇಜ್‍ನಲ್ಲಿ ಅಪ್‍ಲೋಡ್ ಮಾಡಲಾಗುತ್ತಿದೆ. ನೀವು ಈ ಪೇಜ್ ಲೈಕ್ ಮಾಡಬಹುದು. ಶಿವಮೊಗ್ಗ ಜಿಲ್ಲ ಪಂಚಾಯಿತಿ ಕುರಿತ ಸಂಪೂರ್ಣ ಮಾಹಿತಿ ಪಡೆದುಕೊಳ್ಳಬಹುದು.

https://www.facebook.com/ZPshivamogga/

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment