ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಸೆಪ್ಟಂಬರ್ 2020
ಕರೋನ ಸೋಂಕಿನಿಂದ ಗುಣಮುಖರಾಗಿ ಒಂದು ವಾರ ಕ್ವಾರಂಟೈನ್‍ನಲ್ಲಿದ್ದ ಸಚಿವ ಕೆ.ಎಸ್.ಈಶ್ವರಪ್ಪ ಇವತ್ತು ಶಿವಮೊಗ್ಗಕ್ಕೆ ಹಿಂತಿರುಗುತ್ತಿದ್ದಾರೆ. ಇವತ್ತು ರಾತ್ರಿ ಶಿವಮೊಗ್ಗಕ್ಕೆ ಆಗಮಿಸಲಿರುವ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಕರೋನ ಹಿನ್ನೆಲೆಯಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆದು ಗುಣವಾಗಿದ್ದಾರೆ. ಕ್ವಾರಂಟೈನ್ ಅವಧಿ ಮುಗಿಸಿ ಜಿಲ್ಲೆಗೆ ಹಿಂತಿರುಗುತ್ತಿದ್ದಾರೆ. ಸೆಪ್ಟೆಂಬರ್ 18ರವರೆಗೆ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಆಯನೂರು ಮಂಜುನಾಥ್ ಗುಣ
ಮತ್ತೊಂದೆಡೆ ವಿಧಾನ ಪರಿಷತ ಸದಸ್ಯ ಆಯನೂರು ಮಂಜುನಾಥ್ ಅವರು ಕರೋನದಿಂದ ಗುಣವಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ವಿಡಿಯೋ ಸಂದೇಶ ಬಿಡುಗಡೆ ಮಾಡಿರುವ ಅವರು, ಜಿಲ್ಲಾಡಳಿತ, ಜಿಲ್ಲಾಧಿಕಾರಿ, ಅಧಿಕಾರಿಗಳು, ಮೆಗ್ಗಾನ್ ಆಸ್ಪತ್ರೆ ಸಿಬ್ಬಂದಿ, ಚಿಕಿತ್ಸೆ ಪಡೆದ ಆಸ್ಪತ್ರೆ ಸಿಬ್ಬಂದಿಗೆ ಧನ್ಯವಾದ ತಿಳಿಸಿದ್ದಾರೆ.
https://www.facebook.com/liveshivamogga/videos/559359984757796/?t=0

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















