ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 15 ಸೆಪ್ಟಂಬರ್ 2020
ಭದ್ರಾ ಜಲಾಶಯ ಭರ್ತಿಯಾಗಿದ್ದು ನಾಲ್ಕು ಕ್ರಸ್ಟ್ ಗೇಟ್‍ಗಳ ಮೂಲಕ ನೀರು ಹೊರ ಬಿಡಲಾಗುತ್ತಿದೆ. ರಾತ್ರಿ ವಿದ್ಯುತ್ ದೀಪಾಲಂಕಾರದ ಮಾಡಲಾಗಿತ್ತು. ಇದನ್ನು ಕಣ್ತುಂಬಿಕೊಳ್ಳಲು ಭಾರಿ ಸಂಖ್ಯೆಯಲ್ಲಿ ಜನರು ಸೇರಿದ್ದರು.
ದೀಪಾಲಂಕಾರ ಕಂಡು ಫೋಟೊ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದರು. ಶಿವಮೊಗ್ಗ, ಭದ್ರಾವತಿ, ತರೀಕೆರೆ ತಾಲೂಕಿನ ವಿವಿಧೆಡೆಯಿಂದ ಜನರು ಭದ್ರಾ ಜಲಾಶಯಕ್ಕೆ ಭೇಟಿ ನೀಡಿ ದೀಪಾಲಂಕಾರ ವೀಕ್ಷಿಸಿದಿರು.
ಇವತ್ತು ಎಷ್ಟು ನೀರಿ ಹೊರಬಿಡಲಾಗ್ತಿದೆ?
ಭದ್ರಾ ಜಲಾಶಯಕ್ಕೆ ಇವತ್ತು 5587 ಕ್ಯೂಸೆಕ್ ಒಳಹರಿವು ಇದೆ. ಹಾಗಾಗಿ ನಾಲ್ಕು ಕ್ರಸ್ಟ್ ಗೇಟ್ ಮೂಲಕ 1200 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ನಿನ್ನೆ 1,751 ಕ್ಯೂಸೆಕ್ ನೀರನ್ನು ಗೇಟ್ ಮೂಲಕ ಹೊಳೆಗೆ ಬಿಡಲಾಗಿತ್ತು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






