ಸಾಗರ ಎಂಎಲ್ಎ ಆಸ್ಪತ್ರೆಯಿಂದ ಬಿಡುಗಡೆ, ಮೂರು ವಾರ ವಿಶ್ರಾಂತಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

119042982 954233958389848 2251827388540787956 o.jpg? nc cat=100& nc sid=8024bb& nc ohc=M11J4AM3B1UAX wbglB& nc ht=scontent.fixe1 1

ಶಿವಮೊಗ್ಗ ಲೈವ್.ಕಾಂ | SAGARA NEWS | 16 ಸೆಪ್ಟಂಬರ್ 2020

ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಸಾಗರ ಶಾಸಕ ಹರತಾಳು ಹಾಲಪ್ಪ ಗುಣವಾಗಿ, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಕರೋನದಿಂದ ಗುಣವಾಗಿ ಹಿಂತಿರುಗಿದ ಬಳಿಕ ಹರತಾಳು ಹಾಲಪ್ಪ ಅವರಿಗೆ ಆರೋಗ್ಯ ಸಮಸ್ಯೆ ಉಂಟಾಗಿತ್ತು. ಹಾಗಾಗಿ ಅವರು ಪುನಃ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಬಳಿಕ ಹಾಲಪ್ಪ ಡಿಸ್ಚಾರ್ಜ್ ಆಗಿದ್ದಾರೆ.

ವೈದ್ಯರ ಸೂಚನೆ ಮೇರೆಗೆ ಹರತಾಳು ಹಾಲಪ್ಪ ಅವರು ಮೂರು ವಾರ ವಿಶ್ರಾಂತಿ ಪಡೆಯುವುದಾಗಿ ಹರತಾಳು ಹಾಲಪ್ಪ ಅವರು ತಿಳಿಸಿದ್ದಾರೆ.

119060214 954258745054036 6933822829653446782 o.jpg? nc cat=105& nc sid=110474& nc ohc=XxkfaKGqL3MAX JHRqz& nc ht=scontent.fixe1 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment