ಭದ್ರಾ ಜಲಾಶಯದ ಹೊರ ಹರಿವು ದಿಢೀರ್ ಹೆಚ್ಚಳ, 30 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

119060214 954258745054036 6933822829653446782 o.jpg? nc cat=105& nc sid=110474& nc ohc=XxkfaKGqL3MAX JHRqz& nc ht=scontent.fixe1 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 20 ಸೆಪ್ಟಂಬರ್ 2020

ಹಿನ್ನೀರು ಭಾಗದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಭದ್ರಾ ಜಲಾಶಯಕ್ಕೆ ಒಳ ಹರಿವು ಹೆಚ್ಚಳವಾಗಿದೆ. ಈ ಹಿನ್ನೆಲೆಯಲ್ಲಿ 30 ಸಾವಿರ ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ ಎಂದು ಭದ್ರಾ ಜಲಾಶಯದ ಎಂಜಿನಿಯರ್‍ಗಳು ತಿಳಿಸಿದ್ದಾರೆ.

30 ಸಾವಿರ ಕ್ಯೂಸೆಕ್ ನೀರನ್ನು ಹೊರ ಬಿಡುತ್ತಿರುವುದರಿಂದ ನದಿ ಪಾತ್ರದ ಜನರು ಎಚ್ಚರ ವಹಿಸುವಂತೆ ಅಧಿಕಾರಿಗಳು ತಿಳಿಸಿದ್ದಾರೆ.

ಗಂಟೆ ಗಂಟೆಗೂ ಹೆಚ್ಚಿತ್ತಿದೆ ಹೊರ ಹರಿವು

ಎರಡು ಗಂಟೆ ಮೊದಲು ಭದ್ರಾ ಜಲಾಶಯದಿಂದ 10 ಸಾವಿರ ಕ್ಯೂಸೆಕ್ ನೀರು ಹೊರ ಬಿಡಲಾಗುತ್ತಿದೆ ಎಂದು ಭದ್ರ ಜಲಾಶಯದ ಅಧಿಕೃತ ಫೇಸ್‍ಬುಕ್ ಖಾತೆಯಲ್ಲಿ ಪ್ರಕಟಿಸಲಾಗಿತ್ತು. ಈಗ 30 ಸಾವಿರ ಕ್ಯೂಸೆಕ್ ನೀರು ಹೊರ ಬಿಡಲಾಗುತ್ತಿದೆ ಎಂದು ಎರಡನೇ ಅಲರ್ಟ್ ಪ್ರಕಟಿಸಲಾಗುತ್ತಿದೆ. ನೀರಿನ ಒಳಹರಿವು ಗಂಟೆ ಗಂಟೆಗೂ ಹೆಚ್ಚಳವಾಗುತ್ತಿರುವುದರಿಂದ, ಹೊರ ಹರಿವು ಪ್ರಮಾಣ ಹೆಚ್ಚಳವಾಗುತ್ತಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 20, 2020

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

Leave a Comment