ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | BHADRAVATHI NEWS | 20 ಸೆಪ್ಟಂಬರ್ 2020
ಭದ್ರಾ ಜಲಾಶಯದ ಹೊರ ಹರಿವು ಇನ್ನು ಹೆಚ್ಚಳವಾಗುತ್ತಿದೆ. ಈಗ 60 ಸಾವಿರ ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಜಲಾಶಯದ ನಾಲ್ಕು ಕ್ರಸ್ಟ್ ಗೇಟ್‍ಗಳನ್ನು ಸುಮಾರು ಒಂಭತ್ತುವರೆ ಅಡಿಯಷ್ಟು ಮೇಲೆತ್ತಲಾಗಿದೆ.
ಜಲಾಶಯಕ್ಕೆ ಲೈಟಿಂಗ್ ಮೆರಗು
ನಾಲ್ಕು ಕ್ರಸ್ಟ್ ಗೇಟ್ ಮೇಲೆ ಬಣ್ಣ ಬಣ್ಣದ ಲೈಟ್ ಅಳವಡಿಸಲಾಗಿದೆ. ಕತ್ತಲಾಗುತ್ತಿದ್ದಂತೆ ಜಲಾಶಯದ ಮೆರಗು ಹೆಚ್ಚಲಿದೆ. ಜಲಾಶಯದಿಂದ ಭಾರಿ ಪ್ರಮಾಣದ ನೀರು ಹೊರ ಬಿಡುತ್ತಿರುವುದು ಮತ್ತು ಲೈಟಿಂಗ್ ಕಣ್ತುಂಬಿಕೊಂಡು, ಫೋಟೊ ಕ್ಲಿಕ್ಕಿಸಿಕೊಳ್ಳಲು ಭಾರಿ ಸಂಖ್ಯೆಯಲ್ಲಿ ಜನರು ಬರುತ್ತಿದ್ದಾರೆ. ಇದರ ಫೋಟೊ ಆಲ್ಬಮ್ ಇಲ್ಲಿದೆ.
ಫೋಟೊ ಕೃಪೆ : ಸ್ವರೂಜ್ ಜೈನ್









ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 27 ಮಾರ್ಚ್ 2026

- ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್ ಜಾಮ್

- ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

- ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್ ಕ್ರಿಕೆಟ್ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

About The Editor
ನಿತಿನ್ ಆರ್.ಕೈದೊಟ್ಲು
















