ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | BHADRAVATHI / SHIMOGA NEWS | 20 ಸೆಪ್ಟಂಬರ್ 2020
ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಅವರಿಗೆ ಕರೋನ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಇವತ್ತು ಆಸ್ಪತ್ರೆಗೆ ದಾಖಲಾಗಿರುವ ಶಾಸಕ ಸಂಗಮೇಶ್ವರ್, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಅವರ ಕುಟುಂಬದ ಕೆಲವರಲ್ಲಿ ಜ್ವರ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಪರೀಕ್ಷೆ ನಡೆಸಿದಾಗ ಪಾಸಿಟಿವ್ ಬಂದಿತ್ತು. ಹಾಗಾಗಿ ಶಾಸಕ ಸಂಗಮೇಶ್ವರ್ ಅವರ ಮನೆಯನ್ನು ಸೀಲ್‍ಡೌನ್ ಮಾಡಲಾಗಿತ್ತು.
ಮಾಧ್ಯಮಗಳಿಗೆ ಫೋನ್ ಮೂಲಕ ಪ್ರತಿಕ್ರಿಯೆ ನೀಡಿರುವ ಶಾಸಕ ಸಂಗಮೇಶ್ವರ್ ಅವರು, ಶೀಘ್ರ ಗುಣವಾಗಿ ಕ್ಷೇತ್ರದ ಜನರ ಸೇವೆಗೆ ಮರಳುವುದಾಗಿ ತಿಳಿಸಿದ್ದಾರೆ.
ಮತ್ತೊಂದೆಡೆ ಶಾಸಕ ಸಂಗಮೇಶ್ವರ್ ಅವರು ಬೆಂಗಳೂರಿಗೆ ತೆರಳುವ ಸಾದ್ಯತೆ ಇದೆ. ಅಲ್ಲಿನ ಮಣಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲಿದ್ದಾರೆ ಎಂದು ತಿಳಿದು ಬಂದಿದೆ. ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವ ಕೆ.ಎಸ್.ಈಶ್ವರಪ್ಪ, ಶಾಸಕ ಆರಗ ಜ್ಞಾನೇಂದ್ರ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಕರೋನದಿಂದ ಗುಣವಾಗಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್, ಆಗಿದ್ದೇನು?

- ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್ ರಚನೆ, ಯಾರಿಗೆ ಯಾವ ಜವಾಬ್ದಾರಿ?

- ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

- ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

- ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

About The Editor
ನಿತಿನ್ ಆರ್.ಕೈದೊಟ್ಲು
















ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವಿರುದ್ಧ ಕಾಮೆಂಟ್ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?