ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಸೆಪ್ಟಂಬರ್ 2020
ತುಂಗಾ ಜಲಾಶಯದಿಂದ ಭಾರಿ ಪ್ರಮಾಣದಲ್ಲಿ ನೀರು ಹೊರ ಬಿಟ್ಟಿರುವುದರಿಂದ ಶಿವಮೊಗ್ಗದ ಕೋರ್ಪಲಯ್ಯ ಛತ್ರ ಮಂಟಪ ಮತ್ತೊಮ್ಮೆ ಮುಳುಗಡೆಯಾಗಿದೆ.
Video Report
ನಿನ್ನೆ ರಾತ್ರಿಯಿಂದ ಜಲಾಶಯದ ಹೊರ ಹರಿವು ಹೆಚ್ಚಳ ಆಗಿದೆ. ಹಾಗಾಗಿ ಕೋರ್ಪಲಯ್ಯ ಛತ್ರ ಮಂಟಪ ಮುಳುಗಿದೆ. ತುಂಗಾ ಹೊಳೆ ಮೈ ದುಂಬಿ ಹರಿಯುತ್ತಿದೆ.
ವಾಹನ ಸವಾರರು, ದಾರಿಯಲ್ಲಿ ಹೋಗುವವರು ಹಳೆ ಸೇತುವೆ ಮೇಲೆ ನಿಂತು ಮಂಟಪ ಮುಳುಗಿರುವುದನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ಈ ವರ್ಷದಲ್ಲಿ ಕೋರ್ಪಲಯ್ಯ ಛತ್ರ ಮಂಟಪ ಎರಡನೇ ಬಾರಿ ಮುಳುಗುತ್ತಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್, ಏನಿದು ಪ್ರಕರಣ?

- ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್ ಆರೋಪ, ಕಾಲೇಜು ಮುಂದೆ ಆಕ್ರೋಶ

- ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್, ಈತನ ಮೇಲಿವೆ 11 ಕೇಸ್, ಏನೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

- ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

About The Editor
ನಿತಿನ್ ಆರ್.ಕೈದೊಟ್ಲು
















