ಫೇಸ್‌ಬುಕ್ ಸ್ಪರ್ಧೆಯಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ನಂಬರ್ 1, ಏನಿದು ಸ್ಪರ್ಧೆ? ಉಪಯೋಗ ಏನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

119060214 954258745054036 6933822829653446782 o.jpg? nc cat=105& nc sid=110474& nc ohc=XxkfaKGqL3MAX JHRqz& nc ht=scontent.fixe1 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಸೆಪ್ಟಂಬರ್ 2020

ಸಾಮಾಜಿಕ ಜಾಲತಾಣ ಸ್ಪರ್ಧೆಯಲ್ಲಿ ರಾಜ್ಯದ ಇತರೆ ಜಿಲ್ಲೆಗಳನ್ನು ಹಿಂದಿಕ್ಕಿ, ಶಿವಮೊಗ್ಗ ಜಿಲ್ಲಾ ಪಂಚಾಯಿತಿ ನಂಬರ್ 1 ಸ್ಥಾನ ಪಡೆದುಕೊಂಡಿದೆ. ಕೊನೆ ಹಂತದವರೆಗೆ ಸ್ಪರ್ಧೆ ನೀಡಿದ್ದ ಮಂಡ್ಯ ಜಿಲ್ಲಾ ಪಂಚಾಯಿತಿಯನ್ನು ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಹಿಂದಿಕ್ಕಿದೆ.

ಏನಿದು ಸ್ಪರ್ಧೆ?

ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ಜಿಲ್ಲಾ ಪಂಚಾಯಿತಿ ಫೇಸ್‍ಬುಕ್ ಪೇಜ್‍ಗಳ ಲೈಕ್ಸ್ ಹೆಚ್ಚಿಸುವ ಸ್ಪರ್ಧೆ ಆಯೋಜಿಸಲಾಗಿತ್ತು. ಜುಲೈ 16 ರಿಂದ ಸೆಪ್ಟೆಂಬರ್ 15ರವರೆಗೆ ಸ್ಪರ್ಧೆ ಇತ್ತು. ಈ ಅವಧಿಯಲ್ಲಿ ಅತಿ ಹೆಚ್ಚು ಲೈಕ್ಸ್ ಗಳಿಸುವವರಿಗೆ ಬಹುಮಾನ ಘೋಷಿಸಲಾಗಿತ್ತು.

ಶಿವಮೊಗ್ಗ ನಂಬರ್ 1

ಸ್ಪರ್ಧೆಯ ಅವಧಿಯಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಫೇಸ್‍ಬುಕ್ ಪೇಜ್‍ಗೆ 18,354 ಲೈಕ್ಸ್ ಬಂದಿದೆ. ಮಂಡ್ಯ ಜಿಲ್ಲಾ ಪಂಚಾಯಿತಿ ಫೇಸ್‍ಬುಕ್‍ ಪೇಜ್‍ಗೆ 18,193 ಲೈಕ್ಸ್ ಬಂದಿವೆ. ಶಿವಮೊಗ್ಗ ಜಿಲ್ಲೆಯನ್ನು ನಂಬರ್ 1 ಎಂದು ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಘೋಷಿಸಿದೆ.

ಪ್ರಯೋಜನ ಏನು?

ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ವಿವಿಧ ಯೋಜನೆಗಳು, ಜಿಲ್ಲಾ ಪಂಚಾಯಿತಿಯ ವಿವಿಧ ಕಾರ್ಯಕ್ರಮಗಳು, ಯೋಜನೆಗಳ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಮಾಡುವ ಉದ್ದೇಶದಿಂದ ಸ್ಪರ್ಧೆ ಆಯೋಜಿಸಲಾಗಿತ್ತು. ಎಲ್ಲಾ ಜಿಲ್ಲಾ ಪಂಚಾಯಿತಿ ಫೇಸ್‍ಬುಕ್ ಖಾತೆ ಮೂಲಕ ಇಲಾಖೆ ಕಾರ್ಯಕ್ರಮಗಳ ಪ್ರಚಾರ ಕಾರ್ಯ ನಡೆಯುತ್ತಿದೆ.

119042982 954233958389848 2251827388540787956 o.jpg? nc cat=100& nc sid=8024bb& nc ohc=M11J4AM3B1UAX wbglB& nc ht=scontent.fixe1 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 21, 2020

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

Leave a Comment