ಮಾಜಿ ಶಾಸಕ ಅಪ್ಪಾಜಿಗೌಡ ಮನೆಗೆ ಮಧು ಬಂಗಾರಪ್ಪ ಭೇಟಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | BHADRAVATHI | 23 ಸೆಪ್ಟೆಂಬರ್ 2020

ಮಾಜಿ ಶಾಸಕ ಎಂ.ಜೆ.ಅಪ್ಪಾಜಿಗೌಡ ಅವರ ನಿವಾಸಕ್ಕೆ ಮಾಜಿ ಶಾಸಕ ಮಧು ಬಂಗಾರಪ್ಪ ಇವತ್ತು ಭೇಟಿ ನೀಡಿ ಸಾಂತ್ವನ ಹೇಳಿದರು‌.

120170546 1222478208113597 6252286345445043627 o.jpg? nc cat=109& nc sid=110474&efg=eyJpIjoidCJ9& nc ohc=OUCWsvf4OAYAX LAy8U& nc ht=scontent.fixe1 1

ಭದ್ರಾವತಿಯಲ್ಲಿ ಅಪ್ಪಾಜಿಗೌಡ ಅವರ ಮನೆಗೆ ಮಧು ಬಂಗಾರಪ್ಪ ಭೇಟಿ ನೀಡಿದರು. ಅಪ್ಪಾಜಿಗೌಡರ ಭಾವಚಿತ್ರಕ್ಕೆ ನಮನ ಸಲ್ಲಿಸಿದರು. ಅಪ್ಪಾಜಿಗೌಡ ಅವರ ಪತ್ನಿ ಶಾರಾದಾ, ಮಗ ಅಜಿತ್‌ಗೌಡ ಅವರನ್ನು ಭೇಟಿಯಾಗಿ ಸಾಂತ್ವನ ಹೇಳಿದರು.ಜಿ

ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್, ಭದ್ರಾವತಿ ಜೆಡಿಎಸ್ ಅಧ್ಯಕ್ಷ ಕರುಣಾ ಮೂರ್ತಿ ,ಜಿಲ್ಲಾ ಯುವ ಜನತಾದಳದ ಅಧ್ಯಕ್ಷ ಜಿ.ಡಿ .ಮಂಜುನಾಥ್, ಲಕ್ಕವಳ್ಳಿ ಎಂ.ಆರ್ .ರಮೇಶ್ ಹಾಗೂ ರಾಜ್ ಕುಮಾರ್ ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment