ಬೆಜ್ಜವಳ್ಳಿ ಸಮೀಪ ನಾಯಿ ದಾಳಿಗೆ ತುತ್ತಾಗಿದ್ದ ಜಿಂಕೆ ರಕ್ಷಣೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

119909669 961055577707686 682068807956211504 n.jpg? nc cat=103& nc sid=8024bb& nc ohc=Fu OV qGO6UAX Phl Y& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 25 ಸೆಪ್ಟಂಬರ್ 2020

ನಾಯಿ ದಾಳಿಗೆ ತುತ್ತಾಗಿದ್ದ ಜಿಂಕೆಯೊಂದನ್ನು ರಕ್ಷಿಸಿ ವಾಪಸ್ ಕಾಡಿಗೆ ಬಿಡಲಾಗಿದೆ.

ತೀರ್ಥಹಳ್ಳಿ ತಾಲ್ಲೂಕಿನ ಬೆಜ್ಜವಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಬೈನುಸರದ ಪಾರ್ವತಿ ಎಂಬುವವರ ತೋಟದಲ್ಲಿ ನಾಯಿಗಳ ದಾಳಿಗೆ ಸಿಲುಕಿದ್ದ ಜಿಂಕೆಯನ್ನು ರಕ್ಷಿಸಲಾಗಿದೆ. ಅರಣ್ಯ ಇಲಾಖೆಯ ಸಹಾಯದಿಂದ ಸುರಕ್ಷಿತವಾಗಿ ಅರಣ್ಯಕ್ಕೆ ಬಿಡಲಾಯಿತು.

119060214 954258745054036 6933822829653446782 o.jpg? nc cat=105& nc sid=110474& nc ohc=XxkfaKGqL3MAX JHRqz& nc ht=scontent.fixe1 1

ಈ ಸಂದರ್ಭದಲ್ಲಿ ಗ್ರಾಮಸ್ಥರಾದ ಚೈತನ್ಯ, ಸುಧಾಕರ ಶೆಟ್ಟಿ, ದಿವಾಕರ ಶೆಟ್ಟಿ, ಶ್ರೀಮತಿ ಪಾರ್ವತಿ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

119042982 954233958389848 2251827388540787956 o.jpg? nc cat=100& nc sid=8024bb& nc ohc=M11J4AM3B1UAX wbglB& nc ht=scontent.fixe1 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 25, 2020

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment