ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ಸೆಪ್ಟಂಬರ್ 2020
ಕರೋನಾಗೆ ತುತ್ತಾಗಿದ್ದ ಶಿವಮೊಗ್ಗದ ಪೊಲೀಸ್ ಅಧಿಕಾರಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಹಲವು ವರ್ಷ ಶಿವಮೊಗ್ಗದ ಅಪರಾಧ ವಿಭಾಗದಲ್ಲಿ ಕಾರ್ಯನಿರ್ವಹಿಸಿದ್ದ ಎಎಸ್ಐ ಮಂಜುನಾಥ್ ಮೃತರು.
ಎಎಸ್ಐ ಮಂಜುನಾಥ್ (58), ಅವರು ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕೆಲ ದಿನದ ಹಿಂದೆ ಕರೋನ ಸೋಂಕಿಗೆ ತುತ್ತಾಗಿದ್ದ ಮಂಜುನಾಥ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಚಿಕಿತ್ಸೆ ಫಲಕಾರಿ ಆಗದೆ ಮಂಜುನಾಥ್ ಅವರು ಮೃತರಾಗಿದ್ದಾರೆ. ಶಿವಮೊಗ್ಗದ ಜ್ಯೋತಿನಗರದ ನಿವಾಸಿಯಾಗಿದ್ದರು.


ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್ಡೇಟ್

About The Editor
ನಿತಿನ್ ಆರ್.ಕೈದೊಟ್ಲು
















