ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 ಸೆಪ್ಟಂಬರ್ 2020
ಕೇಂದ್ರ ಮತ್ತು ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಕರೆ ನೀಡಿದ್ದ ಕರ್ನಾಟಕ ಬಂದ್ ಹಿನ್ನೆಲೆ, ಜೆಡಿಎಸ್ ಕಾರ್ಯಕರ್ತರು ಬೈಕ್ ರಾಲಿ ಮಾಡಿದರು.
ಶಿವಮೊಗ್ಗದ ವಿನೋಬನಗರ, ಲಕ್ಷ್ಮೀ ಟಾಕೀಸ್ ಸರ್ಕಲ್, ಜೈಲ್ ರೋಡ್, ನೆಹರೂ ರೋಡ್, ಗಾಂಧಿ ಬಜಾರ್, ಬಿ.ಹೆಚ್.ರಸ್ತೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಬೈಕ್ ಜಾಥಾ ಮಾಡಿದರು. ಕಾರ್ಪೊರೇಟರ್ ನಾಗರಾಜ್ ಕಂಕಾರಿ, ನಗರಾಧ್ಯಕ್ಷ ಸಿದ್ಧಪ್ಪ, ಮಾಜಿ ಉಪ ಮೇಯರ್ ಪಾಲಾಕ್ಷಿ, ಜೆಡಿಎಸ್ ಯುವ ಘಟಕದ ಅಧ್ಯಕ್ಷ ಮಂಜುನಾಥ್ ಸೇರಿದಂತೆ ಹಲವರು ಬೈಕ್ ಜಾಥಾ ಮಾಡಿದರು.

ಪೊಲೀಸರೊಂದಿಗೆ ಮಾತಿನ ಚಕಮಕಿ
ಲಕ್ಷ್ಮೀ ಟಾಕೀಸ್ ಸರ್ಕಲ್ ಬಳಿ ಜೆಡಿಎಸ್ ಕಾರ್ಯಕರ್ತರು ಟೈರ್ಗೆ ಬೆಂಕಿ ಹಚ್ಚಲು ಯತ್ನಿಸಿದರು. ವೇಸ್ಟ್ ಬಟ್ಟೆಗಳನ್ನು ಪೆಟ್ರೋಲ್ ಹಾಕಿ ಬೆಂಕಿ ಹಚ್ಚಲು ಮುಂದಾದರು. ಜೆಡಿಎಸ್ ಕಾರ್ಯಕರ್ತರ ಯತ್ನಕ್ಕೆ ಪೊಲೀಸರು ತಡೆಯೊಡ್ಡಿದರು. ಈ ವೇಳೆ ಪೊಲೀಸರು ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






