ಹುಲಿಕಲ್ ಘಾಟಿಯಲ್ಲಿ 400 ಅಡಿ ಪ್ರಪಾತಕ್ಕೆ ಉರುಳಿದ ಲಾರಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

119909669 961055577707686 682068807956211504 n.jpg? nc cat=103& nc sid=8024bb& nc ohc=Fu OV qGO6UAX Phl Y& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | HOSANAGARA NEWS | 1 ಅಕ್ಟೋಬರ್ 2020

ಹುಲಿಕಲ್ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಸುಮಾರು 400 ಅಡಿ ಪ್ರಪಾತಕ್ಕೆ ಬಿದ್ದಿದೆ. ಅದೃಷ್ಟವಶಾತ್ ಲಾರಿ ಚಾಲಕ ಬದುಕುಳಿದಿದ್ದಾನೆ.

ಹೇಗಾಯ್ತು ಘಟನೆ?

ಮಂಗಳೂರಿನಿಂದ ಶಿವಮೊಗ್ಗದ ಮಾಚೇನಹಳ್ಳಿ ಕೈಗಾರಿಕಾ ಪ್ರದೇಶಕ್ಕೆ ಕೋಕ್ ತುಂಬಿಕೊಂಡು ಲಾರಿ ಬರುತ್ತಿತ್ತು. ಬೆಳಗಿನ ಜಾವ ಘಾಟಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ, ಲಾರಿ ಪ್ರಪಾತಕ್ಕೆ ಉರುಳಿದೆ.

119060214 954258745054036 6933822829653446782 o.jpg? nc cat=105& nc sid=110474& nc ohc=XxkfaKGqL3MAX JHRqz& nc ht=scontent.fixe1 1

ಲಾರಿ ಚಾಲಕ ಪಾರು

ಅಪಘಾತದ ದೃಶ್ಯ ಗಮನಿಸಿದರೆ ಒಳಗಿದ್ದವರು ಬದುಕುವ ಸಾಧ್ಯತೆ ಕಡಿಮೆ. ಆದರೆ ಚಾಲಕ ಯೋಗೇಶ್ ಅದೃಷ್ಟವಶಾತ್ ಬದುಕುಳಿದಿದ್ದಾರೆ. 400 ಅಡಿ ಪ್ರಪಾತದಿಂದ ರಸ್ತೆಗೆ ಬಂದಿದ್ದಾರೆ. ಚಾಲಕ ಯೋಗೇಶ್ ಸೊರಬ ತಾಲೂಕಿನ ಮಾಗಡಿಯವರು. ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

119042982 954233958389848 2251827388540787956 o.jpg? nc cat=100& nc sid=8024bb& nc ohc=M11J4AM3B1UAX wbglB& nc ht=scontent.fixe1 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 1, 2020

ಸಕ್ರೆಬೈಲು ಕಾಡಿನಲ್ಲಿ ಎರಡು ಕ್ಯಾಮರಾ ಕಳ್ಳತನ, ಅಡವಿ ಮಧ್ಯೆ ಕ್ಯಾಮರಾ ಇಟ್ಟಿದ್ದೇಕೆ?

ಸಕ್ರೆಬೈಲು ಕಾಡಿನಲ್ಲಿ ಎರಡು ಕ್ಯಾಮರಾ ಕಳ್ಳತನ, ಅಡವಿ ಮಧ್ಯೆ ಕ್ಯಾಮರಾ ಇಟ್ಟಿದ್ದೇಕೆ?

ಶಿವಮೊಗ್ಗದ NH ಆಸ್ಪತ್ರೆಯಿಂದ ಕಾರ್ಯಾಗಾರ, 40 ಮಕ್ಕಳಿಗೆ ಮಾತ್ರ ಅವಕಾಶ, ಏನೇನಿರುತ್ತೆ?

ಶಿವಮೊಗ್ಗದ NH ಆಸ್ಪತ್ರೆಯಿಂದ ಕಾರ್ಯಾಗಾರ, 40 ಮಕ್ಕಳಿಗೆ ಮಾತ್ರ ಅವಕಾಶ, ಏನೇನಿರುತ್ತೆ?

ಮಾಜಿ ಮಿನಿಸ್ಟರ್‌ ನೇತೃತ್ವದಲ್ಲಿ ಅರಣ್ಯ ಇಲಾಖೆ ಕಚೇರಿ ಮುಂದೆ ಅಹೋರಾತ್ರಿ ಧರಣಿ

ಮಾಜಿ ಮಿನಿಸ್ಟರ್‌ ನೇತೃತ್ವದಲ್ಲಿ ಅರಣ್ಯ ಇಲಾಖೆ ಕಚೇರಿ ಮುಂದೆ ಅಹೋರಾತ್ರಿ ಧರಣಿ

ವಕ್ತರರಾಗಿ ಜಿ.ಡಿ.ಮಂಜುನಾಥ್‌ ನೇಮಕ

ವಕ್ತರರಾಗಿ ಜಿ.ಡಿ.ಮಂಜುನಾಥ್‌ ನೇಮಕ

ಕಾರು ಚೇಸ್‌ ಮಾಡಿಕೊಂಡು ಬಂದು ಕಾಚಿನಕಟ್ಟೆ ಬಳಿ ಅಡ್ಡಗಟ್ಟಿ ಗುತ್ತಿಗೆದಾರನ ಮೇಲೆ ಹಲ್ಲೆ

ಕಾರು ಚೇಸ್‌ ಮಾಡಿಕೊಂಡು ಬಂದು ಕಾಚಿನಕಟ್ಟೆ ಬಳಿ ಅಡ್ಡಗಟ್ಟಿ ಗುತ್ತಿಗೆದಾರನ ಮೇಲೆ ಹಲ್ಲೆ

ಶಿವಮೊಗ್ಗದ ವಿವಿಧೆಡೆ ಎರಡು ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಎರಡು ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಿದ ಉಷ್ಣಾಂಶ; ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಿದ ಉಷ್ಣಾಂಶ; ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

ಸಿಗಂದೂರು ಲಾಂಚ್‌ ವಿಚಾರ, ಸರ್ಕಾರ ನಿರ್ಧಾರ ಪ್ರಕಟಿಸುವಂತೆ ಆಗ್ರಹ, ಏನಂದ್ರು ಪ್ರಸನ್ನ ಕೆರೆಕೈ?

ಸಿಗಂದೂರು ಲಾಂಚ್‌ ವಿಚಾರ, ಸರ್ಕಾರ ನಿರ್ಧಾರ ಪ್ರಕಟಿಸುವಂತೆ ಆಗ್ರಹ, ಏನಂದ್ರು ಪ್ರಸನ್ನ ಕೆರೆಕೈ?

ಇವತ್ತು ಏಕಾದಶಿ; ಶುಭ, ಅಶುಭ ಸಮಯಗಳು ಯಾವಾಗಿದೆ? ಇಂದಿನ ಪಂಚಾಂಗ

ಇವತ್ತು ಏಕಾದಶಿ; ಶುಭ, ಅಶುಭ ಸಮಯಗಳು ಯಾವಾಗಿದೆ? ಇಂದಿನ ಪಂಚಾಂಗ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

Leave a Comment