ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ಅಕ್ಟೋಬರ್ 2020
ದೇವಸ್ಥಾನದ ಗರ್ಭಗುಡಿಯೊಳಗೆ ಗಣಪತಿ ಮೂರ್ತಿಯ ಹೊಟ್ಟೆಗೆ ಸುತ್ತಿಕೊಂಡು ಕೂತಿದ್ದ ನಾಗರ ಹಾವನ್ನು ಉರಗ ತಜ್ಞ ಸ್ನೇಕ್ ಕಿರಣ್ ರಕ್ಷಣೆ ಮಾಡಿದ್ದಾರೆ. ಹಾವು ಕಂಡು ಅರ್ಚಕರು ಮತ್ತು ಭಕ್ತರು ಭಯಗೊಂಡಿದ್ದರು.

ಶಿವಮೊಗ್ಗದ ಅರಕೆರೆ ಶ್ರೀ ರಾಮೇಶ್ವರ ದೇವಸ್ಥಾನದ ಗರ್ಭಗುಡಿಯೊಳಗೆ ಗಣಪತಿ ಮೂರ್ತಿಯ ಹೊಟ್ಟೆಗೆ ನಾಗರ ಹಾವು ಸುತ್ತಿಕೊಂಡಿತ್ತು. ಇದನ್ನು ಗಮನಿಸಿ ಅರ್ಚಕರು ಆತಂಕಕ್ಕೀಡಾದರು. ಕೂಡಲೆ ಸ್ನೇಕ್ ಕಿರಣ್ ಅವರಿಗೆ ಕರೆ ಮಾಡಿ ಮಾಡಿ ವಿಚಾರ ತಿಳಿಸಿದ್ದರು.
ದೇಗುಲಕ್ಕೆ ಆಗಮಿಸಿದ ಸ್ನೇಕ್ ಕಿರಣ್ ಹಾವನ್ನು ರಕ್ಷಣೆ ಮಾಡಿದ್ದಾರೆ. ಇದರ ವಿಡಿಯೋ ರಿಪೋರ್ಟ್ ಇಲ್ಲಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಸಕ್ರೆಬೈಲು ಕಾಡಿನಲ್ಲಿ ಎರಡು ಕ್ಯಾಮರಾ ಕಳ್ಳತನ, ಅಡವಿ ಮಧ್ಯೆ ಕ್ಯಾಮರಾ ಇಟ್ಟಿದ್ದೇಕೆ?

- ಶಿವಮೊಗ್ಗದ NH ಆಸ್ಪತ್ರೆಯಿಂದ ಕಾರ್ಯಾಗಾರ, 40 ಮಕ್ಕಳಿಗೆ ಮಾತ್ರ ಅವಕಾಶ, ಏನೇನಿರುತ್ತೆ?

- ಮಾಜಿ ಮಿನಿಸ್ಟರ್ ನೇತೃತ್ವದಲ್ಲಿ ಅರಣ್ಯ ಇಲಾಖೆ ಕಚೇರಿ ಮುಂದೆ ಅಹೋರಾತ್ರಿ ಧರಣಿ

- ವಕ್ತರರಾಗಿ ಜಿ.ಡಿ.ಮಂಜುನಾಥ್ ನೇಮಕ

- ಕಾರು ಚೇಸ್ ಮಾಡಿಕೊಂಡು ಬಂದು ಕಾಚಿನಕಟ್ಟೆ ಬಳಿ ಅಡ್ಡಗಟ್ಟಿ ಗುತ್ತಿಗೆದಾರನ ಮೇಲೆ ಹಲ್ಲೆ

About The Editor
ನಿತಿನ್ ಆರ್.ಕೈದೊಟ್ಲು
















