ಸಾಮೂಹಿಕ ಅತ್ಯಾಚಾರ, ಹತ್ಯೆ ಖಂಡಿಸಿ ಶಿವಮೊಗ್ಗದಲ್ಲಿ ಮೇಣದ ಬತ್ತಿ ಹಿಡಿದು ಪ್ರತಿಭಟನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

119909669 961055577707686 682068807956211504 n.jpg? nc cat=103& nc sid=8024bb& nc ohc=Fu OV qGO6UAX Phl Y& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಅಕ್ಟೋಬರ್ 2020

ಉತ್ತರ ಪ್ರದೇಶದಲ್ಲಿ ಹತ್ರಾಸ್‍ನಲ್ಲಿ 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಮಾಡಿದವರನ್ನು ಗಲ್ಲಿಗೇರಿಸಬೇಕು ಎಂದು ಒತ್ತಾಯಿಸಿ ಶಿವಮೊಗ್ಗ ಯುವ ಕಾಂಗ್ರೆಸ್ ವತಿಯಿಂದ ಮೇಣದ ಬತ್ತಿ ಹಚ್ಚಿ ಪ್ರತಿಭಟನೆ ನಡೆಸಲಾಯಿತು.

ಶಿವಮೊಗ್ಗದ ಶಿವಪ್ಪನಾಯಕ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು, ಮಹಿಳೆಯರಿಗೆ ರಕ್ಷಣೆ ನೀಡುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಉತ್ತರ ಪ್ರದೇಶದ ಸರ್ಕಾರ ಸರ್ವಾಧಿಕಾರಿ ಧೋರಣೆ ತೋರಿಸುತ್ತ ಯುವತಿ ಕುಟುಂಬಕ್ಕೆ ಅನ್ಯಾಯ ಮಾಡಿದೆ ಎಂದು ಯುವ ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದರು.

ಯುವ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಕುಮಾರ್, ಉಪಾಧ್ಯಕ್ಷ ಶರವಣ, ಪಾಲಿಕೆ ವಿರೋಧ ಪ‍ಕ್ಷದ ನಾಯಕ ಹೆಚ್.ಸಿ.ಯೋಗೇಶ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ರಂಗನಾಥ್, ಕೆಪಿಸಿಸಿ ಮುಖಂಡ ದೇವೇಂದ್ರಪ್ಪ, ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಕಿರಣ್, ನಗರಾಧ್ಯಕ್ಷ ಗಿರೀಶ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.

119042982 954233958389848 2251827388540787956 o.jpg? nc cat=100& nc sid=8024bb& nc ohc=M11J4AM3B1UAX wbglB& nc ht=scontent.fixe1 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment