ಶಿವಮೊಗ್ಗದ ಖಾಸಗಿ ಬಸ್ ನಿಲ್ದಾಣದಲ್ಲಿ ಯುವ ಬ್ರಿಗೇಡ್‌ನಿಂದ ಸತ್ಯಾಗ್ರಹ, ಸಂಜೆವರೆಗೂ ಗಾಂಧಿ ಸ್ಮರಣೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

119909669 961055577707686 682068807956211504 n.jpg? nc cat=103& nc sid=8024bb& nc ohc=Fu OV qGO6UAX Phl Y& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಅಕ್ಟೋಬರ್ 2020

ಗಾಂಧಿ ಜಯಂತಿ ಅಂಗವಾಗಿ ಯುವ ಬ್ರಿಗೇಡ್ ವತಿಯಿಂದ ಶಿವಮೊಗ್ಗದಲ್ಲಿ ಆತ್ಮನಿರೀಕ್ಷಣೆಗಾಗಿ ಸತ್ಯಾಗ್ರಹ ಆಯೋಜಿಸಲಾಗಿದೆ. ಖಾಸಗಿ ಬಸ್ ನಿಲ್ದಾಣದ ಆವರಣದಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತರು ಸತ್ಯಾಗ್ರಹ ಮಾಡುತ್ತಿದ್ದಾರೆ. ಇವತ್ತು ಸಂಜೆವರೆಗೂ ಸತ್ಯಾಗ್ರಹ ನಡೆಯಲಿದೆ.

https://www.facebook.com/liveshivamogga/videos/738559277001116/?t=0

ಗಾಂಧೀಜಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಸತ್ಯಾಗ್ರಹ ಆರಂಭಿಸಲಾಯಿತು. ಬಳಿಕ ಮಾತನಾಡಿದ ಅಂಕಣಕಾರ ಸುಂದರ್ ರಾಜ್ ಅವರು, ಗಾಂಧೀಜಿ ಅವರ ಧ್ಯೇಯಗಳು, ಭಾರತದ ಕುರಿತ ಕಲ್ಪನೆಗಳನ್ನು ವಿವರಿಸಿದರು.

ಸಂಜೆ 4 ಗಂಟೆವರೆಗೆ ಈ ಸತ್ಯಾಗ್ರಹ ನಡೆಯಲಿದೆ. ಈ ವೇಳೆ ಆಹಾರ ಸೇವಿಸದೆ ಮಹಾತ್ಮ ಗಾಂಧೀಜಿ ಅವರ ವಿಚಾರಗಳ ಸ್ಮರಣೆ, ಭಜನೆ ನೆರವೇರಲಿದೆ.

119042982 954233958389848 2251827388540787956 o.jpg? nc cat=100& nc sid=8024bb& nc ohc=M11J4AM3B1UAX wbglB& nc ht=scontent.fixe1 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 2, 2020

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment