ಅತ್ಯಾಚಾರಿಗಳಿಗೆ ಮರಣದಂಡನೆ ವಿಧಿಸುವಂತೆ ಆಗ್ರಹ, ಶಿವಮೊಗ್ಗದಲ್ಲಿ ಎಬಿವಿಪಿ ಪ್ರತಿಭಟನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

119909669 961055577707686 682068807956211504 n.jpg? nc cat=103& nc sid=8024bb& nc ohc=Fu OV qGO6UAX Phl Y& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಅಕ್ಟೋಬರ್ 2020

ಉತ್ತರ ಪ್ರದೇಶದ ಹತ್ರಾಸ್‍ನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಮಾಡಿದ ಆರೋಪಿಗಳಿಗೆ ಮರಣದಂಡನೆ ವಿಧಿಸಬೇಕು ಎಂದು ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಿದರು.

ಶಿವಪ್ಪನಾಯಕ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಿದ ಎಬಿವಿಪಿ ಕಾರ್ಯಕರ್ತರು, ದೆಹಲಿಯ ನಿರ್ಭಯ ಪ್ರಕರಣ, ಆಂಧ್ರದ ಪ್ರಿಯಾಂಕರೆಡ್ಡಿ ಪ್ರಕರಣಗಳು ಮಾಸುವ ಮುನ್ನೆ ಮತ್ತೊಂದು ಭೀಕರ ಪ್ರಕರಣ ನಡೆದಿದೆ. ಅತ್ಯಾಚಾರಿಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಹತ್ರಾಸ್ ಪ್ರಕರಣದಲ್ಲಿನ ಆರೋಪಿಗಳಿಗೆ ಮರಣದಂಡನೆ ವಿಧಿಸಬೇಕು ಎಂದು ಒತ್ತಾಯಿಸಿದರು.

ಮಹಾನಗರ ಕಾರ್ಯದರ್ಶಿ ಅರವಿಂದ್, ಪ್ರಮುಖರಾದ ಪ್ರೇಮ್, ವಿವೇಕ್, ನಿರಂಜನ್, ಲಿಂಗರಾಜು, ಸುಮನ್, ಸ್ವಾತಿ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.

119042982 954233958389848 2251827388540787956 o.jpg? nc cat=100& nc sid=8024bb& nc ohc=M11J4AM3B1UAX wbglB& nc ht=scontent.fixe1 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment