ಡ್ರಗ್ಸ್ ಮುಕ್ತ ಕರ್ನಾಟಕಕ್ಕೆ ಪಣ, ಶಿವಪ್ಪನಾಯಕ ಪ್ರತಿಮೆ ಮುಂಭಾಗ ಸಹಿ ಸಂಗ್ರಹ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

119909669 961055577707686 682068807956211504 n.jpg? nc cat=103& nc sid=8024bb& nc ohc=Fu OV qGO6UAX Phl Y& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಅಕ್ಟೋಬರ್ 2020

ಶಿವಮೊಗ್ಗ ನಗರ ಬಿಜೆಪಿ ಯುವ ಮೋರ್ಚಾದ ವತಿಯಿಂದ ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ ನಡೆಸಲಾಯಿತು. ಶಿವಪ್ಪನಾಯಕ ಪ್ರತಿಮೆ ಮುಂಭಾಗ ಸಹಿ ಸಂಗ್ರಹಿಸಲಾಯಿತು.

https://www.facebook.com/liveshivamogga/videos/1497871467071350/?t=1

ಈ ವೇಳೆ ಮಾತನಡಿದ ಸಚಿವ ಕೆ.ಎಸ್.ಈಶ‍್ವರಪ್ಪ, ಡ್ರಗ್ಸ್ ಜಾಲದಲ್ಲಿ ಅನೇಕ ಪ್ರಭಾವಿಗಳಿರುವ ಸಾಧ್ಯತೆ ಇದೆ. ಎಲ್ಲರನ್ನು ಜೈಲಿಗೆ ಕಳುಹಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಡ್ರಗ್ಸ್ ನಮ್ಮ ಸಂಸ್ಕೃತಿಗೆ ವಿರುದ್ಧವಾಗಿದ್ದು, ಅದರ ಕುರಿತು ಜಾಗೃತಿ ಮೂಡಿಸಬೇಕಿದೆ. ಆ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದರು.

ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ಡ್ರಗ್ಸ್ ಪಿಡುಗು ಬಹು ವರ್ಷದಿಂದ ಆಳವಾಗಿ ಬೇರೂರಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇದರ ನಿರ್ಮೂಲನೆಗೆ ಪಣ ತೊಟ್ಟಿವೆ ಎಂದರು.

ಮೇಯರ್ ಸುವರ್ಣ ಶಂಕರ್, ಯುವ ಮೋರ್ಚಾದ ನಗರಾಧ್ಯಕ್ಷ ದರ್ಶನ, ನಗರಾಧ್ಯಕ್ಷ ಜಗದೀಶ್ ಕೆ.ಎನ್, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ ಮೇಘರಾಜ್, ಎಸ್.ದತ್ತಾತ್ರಿ‌, ಡಿ.ಎಸ್.ಅರುಣ್, ಸೂಡಾ ಅಧ್ಯಕ್ಷ ಜ್ಯೋತಿ ಪ್ರಕಾಶ್, ಬಿ. ಆರ್.ಮಧುಸೂಧನ್, ಶಿವರಾಜ್, ಬಳ್ಳೇಕೆರೆ ಸಂತೋಷ್, ಮೋಹನ್ ರೆಡ್ಡಿ ಸೇರಿದಂತೆ ಹಲವರಿದ್ದರು.

119042982 954233958389848 2251827388540787956 o.jpg? nc cat=100& nc sid=8024bb& nc ohc=M11J4AM3B1UAX wbglB& nc ht=scontent.fixe1 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment