ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 9 ಅಕ್ಟೋಬರ್ 2020
ಮೆಗ್ಗಾನ್ ಆಸ್ಪತ್ರೆಯ ವಿದ್ಯುತ್ ಪೂರೈಕೆ ಲೈನ್‍ನಲ್ಲಿ ಉಂಟಾದ ಸಮಸ್ಯೆ ರಿಪೇರಿಗೆ ತೆರಳಿದ್ದ ಪವರ್ ಮ್ಯಾನ್‍ಗೆ ವಿದ್ಯುತ್ ಶಾಕ್ ಹೊಡೆದಿದೆ. ಕಂಬದ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಘಟನೆ ಸಂಭವಿಸಿದೆ.
ಕಂಬದ ಮೇಲೆ ಕೆಲಸ ಮಾಡುತ್ತಿದ್ದ ಕೆಪಿಟಿಸಿಎಲ್ ನೌಕರ ಉಮಾಶಂಕರ್ ಅವರಿಗೆ ಕರೆಂಟ್ ಶಾಕ್ ಹೊಡೆದಿದೆ. ಮೆಗ್ಗಾನ್ ಆಸ್ಪತ್ರೆಗೆ ವಿದ್ಯುತ್ ಪೂರೈಕೆ ಸ್ಥಗಿತವಾಗಿದ್ದ ಕುರಿತು ಉಮಾಶಂಕರ್ ಪರಿಶೀಲನೆ ನಡೆಸುತ್ತಿದ್ದರು.

ಘಟನೆಯಲ್ಲಿ ಉಮಾಶಂಕರ್ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೆಪಿಟಿಸಿಎಲ್ ಸಿಬ್ಬಂದಿ ಮತ್ತು ಅಗ್ನಿಶಾಮಕ ದಳ ಸಿಬ್ಬಂದಿಗಳು ಉಮಾಶಂಕರ್ ಅವರನ್ನು ಕಂಬದಿಂದ ಕೆಳಗಿಳಿಸಿ, ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಉಮಾಶಂಕರ್ ಅವರಿಗೆ ಚಿಕಿತ್ಸೆ ನಡೆಯುತ್ತಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್‌ಡೇಟ್

About The Editor
ನಿತಿನ್ ಆರ್.ಕೈದೊಟ್ಲು
















