ಭದ್ರಾ ಜಲಾಶಯದಿಂದ ಮತ್ತೊಮ್ಮೆ ನೀರು ಹೊರಕ್ಕೆ, ಎಷ್ಟು ಪ್ರಮಾಣದ ನೀರು ಹರಿಸಲಾಗುತ್ತಿದೆ?

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 14 ಅಕ್ಟೋಬರ್ 2020

ಭದ್ರಾ ಜಲಾಶಯದ ಕ್ರಸ್ಟ್ ಗೇಟ್‍ಗಳಿಂದ ಮತ್ತೊಮ್ಮೆ ನೀರು ಹೊರಬಿಡಲಾಗಿದೆ. ಜಲಾಶಯದಿಂದ ಇವತ್ತು 4300 ಕ್ಯೂಸೆಕ್ ನೀರು ಹೊರ ಬಿಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕ್ರಸ್ಟ್ ಗೇಟ್‍ಗಳಿಂದ 3300 ಕ್ಯೂಸೆಕ್ ನೀರನ್ನು ಹೊರ ಹರಿಸಲಾಗುತ್ತಿದೆ. ಭದ್ರಾ ಜಲಾಶಯಕ್ಕೆ ಇವತ್ತು 2471 ಕ್ಯೂಸೆಕ್ ಒಳ ಹರಿವು ಇದೆ. ಜಲಾಶಯದ ನೀರಿ ಮಟ್ಟ185.3 ಅಡಿಯಷ್ಟಿದೆ.

FILE PHOTO

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : October 14, 2020 at 5:23 PM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಅಕ್ಟೋಬರ್ 14, 2020

Leave a Comment