ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಅಕ್ಟೋಬರ್ 2020
ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಒಟ್ಟು 459 ಮಿಮಿ ಮಳೆಯಾಗಿದೆ. ಸರಾಸರಿ 65.57 ಮಿಮಿ ಮಳೆ ದಾಖಲಾಗಿದೆ. ಅಕ್ಟೋಬರ್ ತಿಂಗಳ ಸಾಮಾನ್ಯ ಮಳೆಯ ಸರಾಸರಿ ಪ್ರಮಾಣ 143.14 ಮಿಮಿ ಇದ್ದು, ಇದುವರೆಗೆ ಸರಾಸರಿ 118.83 ಮಿಮಿ ಮಳೆ ದಾಖಲಾಗಿದೆ.
ಯಾವ್ಯಾವ ತಾಲೂಕನಲ್ಲಿ ಎಷ್ಟು ಮಳೆಯಾಗಿದೆ?
ಶಿವಮೊಗ್ಗ 40.60 ಮಿಮಿ., ಭದ್ರಾವತಿ 18.40 ಮಿಮಿ., ತೀರ್ಥಹಳ್ಳಿ 55.40 ಮಿಮಿ., ಸಾಗರ 64.00 ಮಿಮಿ., ಶಿಕಾರಿಪುರ 24.80 ಮಿಮಿ., ಸೊರಬ 47.00 ಮಿಮಿ. ಹಾಗೂ ಹೊಸನಗರ 208.80 ಮಿಮಿ. ಮಳೆಯಾಗಿದೆ.

ಜಲಾಶಯದಲ್ಲಿ ಒಳ, ಹೊರ ಹರಿವು
ಲಿಂಗನಮಕ್ಕಿ: 1819 (ಗರಿಷ್ಠ), 1814.40 (ಇಂದಿನ ಮಟ್ಟ), 50531.00 (ಒಳಹರಿವು), 2030.52 (ಹೊರಹರಿವು).
ಭದ್ರಾ: 186 (ಗರಿಷ್ಠ), 185.11 (ಇಂದಿನ ಮಟ್ಟ), 14304.00 (ಒಳಹರಿವು), 8251.00 (ಹೊರಹರಿವು).
ತುಂಗಾ: 588.24 (ಗರಿಷ್ಠ), 588.24 (ಇಂದಿನ ಮಟ್ಟ), 25127.00 (ಒಳಹರಿವು), 25127.00 (ಹೊರಹರಿವು).
ಮಾಣಿ: 595 (ಎಂಎಸ್ಎಲ್ಗಳಲ್ಲಿ), 589.04 (ಇಂದಿನ ಮಟ್ಟ ಎಂ.ಎಸ್.ಎಲ್ನಲ್ಲಿ), 2914 (ಒಳಹರಿವು), 0.00 (ಹೊರಹರಿವು ಕ್ಯೂಸೆಕ್ಸ್ಗಳಲ್ಲಿ).
ಪಿಕ್ಅಪ್: 563.88 (ಎಂಎಸ್ಎಲ್ಗಳಲ್ಲಿ), 562.90 (ಇಂದಿನ ಮಟ್ಟ ಎಂ.ಎಸ್.ಎಲ್ನಲ್ಲಿ), 1170 (ಒಳಹರಿವು), 585.00(ಹೊರಹರಿವು ಕ್ಯೂಸೆಕ್ಸ್ಗಳಲ್ಲಿ).
ಚಕ್ರ: 580.57 (ಎಂ.ಎಸ್.ಎಲ್ಗಳಲ್ಲಿ), 571.18 (ಇಂದಿನ ಮಟ್ಟ ಎಂ.ಎಸ್.ಎಲ್ನಲ್ಲಿ), 3268.00 (ಒಳಹರಿವು), 665 (ಹೊರಹರಿವು ಕ್ಯೂಸೆಕ್ಸ್ಗಳಲ್ಲಿ).
ಸಾವೆಹಕ್ಲು: 583.70 (ಗರಿಷ್ಠ ಎಂಎಸ್ಎಲ್ಗಳಲ್ಲಿ), 578.84 (ಇಂದಿನ ಮಟ್ಟ ಎಂ.ಎಸ್.ಎಲ್ನಲ್ಲಿ), 1671.00 (ಒಳಹರಿವು), 0.00 (ಹೊರಹರಿವು ಕ್ಯೂಸೆಕ್ಸ್ಗಳಲ್ಲಿ)

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






