FDA, SDA ಅಭ್ಯರ್ಥಿಗಳ ನೇಮಕಾತಿ ತಡೆ ತೆರವುಗೊಳಿಸುವಂತೆ ಸಿಎಂಗೆ ಮನವಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

119060214 954258745054036 6933822829653446782 o.jpg? nc cat=105& nc sid=110474& nc ohc=jztG790PCawAX8gAOuD& nc ht=scontent.fixe1 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 20 ಅಕ್ಟೋಬರ್ 2020

ಎಫ್‍ಡಿಎ, ಎಸ್‍ಡಿಎ ನೇಮಕಾತಿ ಪ್ರಕ್ರಿಯೆಗೆ ಸರ್ಕಾರ ತಡೆಯನ್ನು ತೆರವು ಮಾಡಬೇಕು ಎಂದು ಒತ್ತಾಯಿಸಿ ಅಭ್ಯರ್ಥಿಗಳು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದ್ದಾರೆ.

121818076 1244677895893628 3069095587111223930 o.jpg? nc cat=106& nc sid=8024bb& nc ohc=qnAa1x9VblgAX H8w5e& nc ht=scontent.fblr11 1

ಶಿಕಾರಿಪುರದಲ್ಲಿ ಯಡಿಯೂರಪ್ಪ ಅವರನ್ನು ಭೇಟಿಯಾದ ಅಭ್ಯರ್ಥಿಗಳು, 2017ರಲ್ಲಿ 1812 ಎಫ್‍ಡಿಎ ಮತ್ತು ಎಸ್‍ಡಿಎ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಪರೀಕ್ಷೆ ನಡೆಸಿ, 2020ರ ಜುಲೈ ತಿಂಗಳಲ್ಲಿ ಅಂತಿಮ ಆಯ್ಕೆ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಆದರೆ ಕೋವಿಡ್ ಹಿನ್ನೆಲೆ, ಆರ್ಥಿಕ ಸಂಕಷ್ಟವಿದ್ದು, ಕೆಲವು ಇಲಾಖೆಗಳಿಗೆ ನೇಮಕಾತಿ ಪತ್ರ ನೀಡದಂತೆ ತಡೆ ಹಿಡಿಯಲಾಗಿದೆ. ಇದರಿಂದ ಅಭ್ಯರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಮನವಿ ಸ್ವೀಕರಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪರಿಶೀಲನೆ ನಡೆಸಿ ತಡೆ ತೆರವುಗೊಳಿಸುವ ಭರವಸೆ ನೀಡಿದರು. ಇದೆ ವೇಳೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೂ ಮನವಿ ಸಲ್ಲಿಸಲಾಯಿತು.

ಅಭ್ಯರ್ಥಿಗಳಾದ ಸುದೀಪ್.ಕೆ.ಸಿ, ಮಾಜಿ ಸೈನಿಕ ಕಿಶೋರ್, ಭಾಗ್ಯಾ ಕುಮಾರಿ, ಉಮಾಬಾಯಿ, ವಿನಯ್, ವೆಂಕಟೇಶ್ ಇದ್ದರು.

122157951 983105098836067 919178029140229400 n.jpg? nc cat=108& nc sid=110474& nc ohc=Z4424M0SXEEAX Q9KCW& nc ht=scontent.fblr11 1

122336553 983106055502638 6844548172344119085 n.jpg? nc cat=107& nc sid=110474& nc ohc=JrLgAWzRixQAX9XQ8JM& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 20, 2020

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

Leave a Comment