ಶಿವಮೊಗ್ಗದ ರೈಲ್ವೆ ಯೋಜನೆ ಕುರಿತು ಸಂಸದರಿಂದ ವಿಡಿಯೋ ಕಾನ್ಫರೆನ್ಸ್, ಯಾವಾಗ ಶುರುವಾಗುತ್ತೆ ರೈಲ್ವೆ ಸೇವೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

119060214 954258745054036 6933822829653446782 o.jpg? nc cat=105& nc sid=110474& nc ohc=jztG790PCawAX8gAOuD& nc ht=scontent.fixe1 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಅಕ್ಟೋಬರ್ 2020

ಶಿವಮೊಗ್ಗ ಜಿಲ್ಲೆಯ ವಿವಿಧ ರೈಲ್ವೆ ಯೋಜನೆಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ವಿಡಿಯೋ ರಿಪೋರ್ಟ್ ಇಲ್ಲಿದೆ

ಜಿಲ್ಲಾ ಪಂಚಾಯಿತಿ ಸಹ್ಯಾದ್ರಿ ಸಭಾಂಗಣದಲ್ಲಿ ಇವತ್ತು ನಡೆದ ನೈಋತ್ಯ ರೈಲ್ವೆ ವಲಯ ಮಹಾಪ್ರಬಂಧಕ ಎ.ಕೆ.ಸಿಂಗ್‍ ಮತ್ತು ಉನ್ನತ ಮಟ್ಟದ ಅಧಿಕಾರಿಗಳ ಜೊತೆಗೆ ಸಂಸದ ಬಿ.ವೈ.ರಾಘವೇಂದ್ರ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ರೈಲ್ವೆ ಸೇವೆ ಶೀಘ್ರದಲ್ಲಿ ಪುನಾರಂಭವಾಗಲಿದೆ ಎಂದು ತಿಳಿಸಿದರು. ಈ ಕುರಿತು ಅಧಿಕಾರಿಗಳ ಜೊತೆಗೆ ಚರ್ಚಿಸಲಾಗಿದೆ ಎಂದರು.

122428090 983860098760567 2816976454692017560 n.jpg? nc cat=108& nc sid=8024bb& nc ohc=SiPKieh1mQMAX H6SoY& nc ht=scontent.fblr1 4

ಜಿಲ್ಲೆಯ ನಾಲ್ಕು ಕಡೆ ರೈಲ್ವೆ ಮೇಲ್ಸೇತುವೆ ಕಾಮಗಾರಿಗೆ ಅನುಮೋದನೆ ಸಿಕ್ಕಿದೆ. ಇನ್ನು 15 ದಿನದಲ್ಲಿ  ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗುತ್ತದೆ. ಈಗಾಗಲೇ ಆರಂಭವಾಗಿರುವ ರೈಲ್ವೆ ಯೋಜನೆಗಳು,  ಇನ್ನಷ್ಟೆ ಆರಂಭವಾಗಬೇಕಿರುವ ಯೋಜನೆಗಳನ್ನು ಶೀಘ್ರ ಅನುಷ್ಠಾನಗೊಳಿಸಿ, ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ಸಂಸದ ರಾಘವೇಂದ್ರ ಅಧಿಕಾರಿಗಳಿಗೆ ತಿಳಿಸಿದರು.

ಸಾಗರ ಶಾಸಕ ಹರತಾಳು ಹಾಲಪ್ಪ, ವಿಧಾನ ಪರಿಷತ್ ಸದಸ್ಯೆ  ಭಾರತಿಶೆಟ್ಟಿ, ಮುಖ್ಯಮಂತ್ರಿಗಳ ರೈಲ್ವೆ ಸಲಹೆಗಾರ ಶ್ರೀಧರಮೂರ್ತಿ, ನೈಋತ್ಯ ರೈಲ್ವೆಯ ವಿಭಾಗೀಯ ಸಹಾಯಕ ಅಭಿಯಂತರ ಟಿ.ಆರ್.ಬಗಾಡೆ ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿದ್ದರು.

122336553 983106055502638 6844548172344119085 n.jpg? nc cat=107& nc sid=110474& nc ohc=JrLgAWzRixQAX9XQ8JM& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 21, 2020

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment