ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ಅಕ್ಟೋಬರ್ 2020
ಗ್ರಾಮೀಣ ಭಾಗದ ಜನರಿಗೆ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಮೂಲಕ ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು. ಮಾನವ ಹಕ್ಕುಗಳ ಕಮಿಟಿ ವತಿಯಿಂದ ಇವತ್ತು ಮನವಿ ಸಲ್ಲಿಸಲಾಯಿತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಕೋವಿಡ್ ಲಾಕ್ಡೌನ್ ಹಿನ್ನೆಲೆಯಲ್ಲಿ ಬಸ್ ಸಂಪರ್ಕ ನಿಲ್ಲಿಸಲಾಯಿತು. ಇದರಿಂದ ಗ್ರಾಮೀಣ ಪ್ರದೇಶದಲ್ಲಿ ಸಾರಿಗೆ ವ್ಯವಸ್ಥೆ ಇಲ್ಲದೆ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಕೂಡಲೆ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಕಮಿಟಿ ಸದಸ್ಯರು ಒತ್ತಾಯಿಸಿದರು.
ವಿಡಿಯೋ ರಿಪೋರ್ಟ್ ಇಲ್ಲಿದೆ
ಪ್ರಮುಖರಾದ ಜಯಮಾಲಾ ಶೆಟ್ಟಿ, ಗಜೇಂದ್ರಸ್ವಾಮಿ, ರಮೇಶ್, ದಯಾನಂದ್, ಅಣ್ಣಪ್ಪ, ಜಗದೀಶ್, ವಿನೋದ್, ರಮೇಶ್, ವೀರೇಶಪ್ಪ, ಉಮೇಶ್, ಮಾರುತಿ ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]