ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ಅಕ್ಟೋಬರ್ 2020
ಶಿವಮೊಗ್ಗ ಪತ್ರಿಕಾ ಭವನದ ಮುಂದುವರೆದ ಕಾಮಗಾರಿ ಮತ್ತು ಸರ್ಕಾರಿ ನೌಕರರ ಸಂಘದ ನೂತನ ಮೀಟಿಂಗ್ ಹಾಲ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದರು.
ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ
ಸರ್ಕಾರಿ ನೌಕರರ ಸಂಘ ಭವನದ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರದಮಲ್ಲಿ ಪತ್ರಿಕಾ ಭವನದ ಮುಂದುವರೆದ ಕಾಮಗಾರಿಗೆ ಸಿಎಂ ಶಂಕುಸ್ಥಾಪನೆ ನೆರವೇರಿಸಿದರು. ಇದೇ ವೇಳೆ ಸರ್ಕಾರಿ ನೌಕರರ ಸಂಘದ ನೂತನ ಮೀಟಿಂಗ್ ಹಾಲ್ ಉದ್ಘಾಟಿಸಿ, ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳ ಜೊತೆಗೆ ಫೋಟೊ ಕ್ಲಿಕ್ಕಿಸಿಕೊಂಡರು.
ಶಿವಮೊಗ್ಗದ ಚಿತ್ರಣ ಬದಲು
ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಕೆಲವ ತಿಂಗಳಲ್ಲಿ ಶಿವಮೊಗ್ಗದ ಚಿತ್ರವಣವೆ ಬದಲಾವಣೆ ಮಾಡಲಾಗುತ್ತದೆ ಎಂದರು. ಯಡಿಯೂರಪ್ಪ ಅವರ ಭಾಷಣ ಕಂಪ್ಲೀಟ್ ವಿಡಿಯೋ ಇಲ್ಲಿದೆ.
ಸಂಸದ ಬಿ.ವೈ.ರಾಘವೇಂದ್ರ ಅವರು ಮಾತನಾಡಿ, ಯಡಿಯೂರಪ್ಪ ಅವರ ಮೇಲೆ ನಡೆದ ಹಲ್ಲೆಯ ಕುರಿತು ಸ್ಮರಿಸಿಕೊಂಡರು. ಅದರ ವಿಡಿಯೋ ರಿಪೋರ್ಟ್ ಇಲ್ಲಿದೆ.
ಪ್ರೆಸ್ ಟ್ರಸ್ಟ್ ಅಧ್ಯಕ್ಷ ಎನ್. ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು. ಕೆ.ಎಚ್.ಬಿ. ಅಧ್ಯಕ್ಷ ಆರಗ ಜ್ಞಾನೇಂದ್ರ, ವಿಧಾನಪರಿಷತ್ ಶಾಸಕ ಆಯನೂರು ಮಂಜುನಾಥ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜ್ಯೋತಿ ಕುಮಾರ್, ಭದ್ರಾ ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ, ಮಹಾನಗರ ಪಾಲಿಕೆ ಅಧ್ಯಕ್ಷೆ ಸುವರ್ಣಾ ಶಂಕರ್, ಉಪ ಮೇಯರ್ ಸುರೇಖಾ ಮುರಳೀಧರ್, ಆರ್ಯ ವೈಶ್ಯ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಡಿ.ಎಸ್. ಅರುಣ್, ಸೂಡಾ ಅಧ್ಯಕ್ಷ ಜ್ಯೋತಿಪ್ರಕಾಶ್, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಸೇರಿದಂತೆ ಹಲವರು ಭಾಗವಹಿಸಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















