ಇಲ್ಲಿದೆ ಸೆಲಬ್ರಿಟಿಗಳು ಉಡುವ ಸೀರೆ, ಖಾದಿ ಬಟ್ಟೆ, ಮಾಸ್ಕ್ಗೆ ಡಿಮಾಂಡ್, ಶಿವಮೊಗ್ಗದಲ್ಲಿ ಪ್ರದರ್ಶನಕ್ಕೆ ಭರ್ಜರಿ ರೆಸ್ಪಾನ್ಸ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

119060214 954258745054036 6933822829653446782 o.jpg? nc cat=105& nc sid=110474& nc ohc=jztG790PCawAX8gAOuD& nc ht=scontent.fixe1 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ನವೆಂಬರ್ 2020

ಗ್ರಾಮೋದ್ಯೋಗ ಉಳಿಸಿ ಆಂದೋಲನದ ಭಾಗವಾಗಿ ಶಿವಮೊಗ್ಗದಲ್ಲಿ ಕೈ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಆಯೋಜಿಸಲಾಗಿದೆ. ಜನಶಿಕ್ಷಣ ಸಂಸ್ಥೆ ನಿರ್ದೇಶಕಿ ಬಿ.ವೈ.ಅರುಣಾದೇವಿ ಅವರು ಪ್ರದರ್ಶನಕ್ಕೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅರುಣಾ ದೇವಿ, ಗ್ರಾಮೋದ್ಯೋಗಕ್ಕೆ ತಮ್ಮ ಸಹಕಾರವಿದೆ. ಮುಂದಿನ ಬಜೆಟ್‍ ಒಳಗೆ ಗ್ರಾಮೋದ್ಯೋಗ ಉಳಿಸುವ ಕಡೆಗೆ ಸಮಗ್ರ ಯೋಜನೆ ರೂಪಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಚರ್ಚಿಸಬೇಕಿದೆ ಎಂದು ತಿಳಿಸಿದರು.

ರಂಗಕರ್ಮಿ ಪ್ರಸನ್ನ ಅವರು ಮಾತನಾಡಿ, ಗ್ರಾಮೋದ್ಯೋಗ ಜನರ ಚಳವಳಿಯಾಗಬೇಕಿದೆ. ಕರೋನ ಎಲ್ಲರ ಕಣ್ತೆರೆಸಿದೆ. ಲಾಭದ ಹಿಂದೆ ಬಿದ್ದು ನರಕ ಸೃಷ್ಟಿಸಿಕೊಂಡಿದ್ದೇವೆ. ಈಗ ಭ್ರಮೆಗಳಿಂದ ಜನರು ದೂರಾಗುತ್ತಿದ್ದಾರೆ ಎಂದರು.

ಕಟೀಲು ಅಶೋಕ್ ಪೈ ಸ್ಮಾರಕ ಕಾಲೇಜಿನ ಮ್ಯಾನೇಜಿಂಗ್ ಟ್ರಸ್ಟಿ ರಜನಿ ಪೈ ಅಧ್ಯಕ್ಷತೆ ವಹಿಸಿದ್ದರು. ಡಿವಿಎಸ್ ಕಾಲೇಜು ಪ್ರಾಂಶುಪಾಲರಾದ ಡಾ.ಹೆಚ್‍.ಟಿ.ಕೃಷ್ಣಮೂರ್ತಿ, ಡಾ.ರಾಜೇಂದ್ರ ಚೆನ್ನಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕೈ ಉತ್ಪನ್ನಗಳ ಖರೀದಿ

ಶಿವಮೊಗ್ಗದ ಮಲ್ಲಿಕಾರ್ಜುನ ಟಾಕೀಸ್ ಪಕ್ಕದ ರಸ್ತೆಯಲ್ಲಿರುವ ಕಟೀಲು ಅಪ್ಪು ಪೈ ಸ್ಮಾರಕ ಕಾಲೇಜಿನ ಆವರಣದಲ್ಲಿ ಕೈ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮಾಡಲಾಗುತ್ತಿದೆ. ಖಾದಿ ಬಟ್ಟೆಗಳು, ಸೀರೆ, ಮಾಸ್ಕ್, ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮಾಡಲಾಗುತ್ತಿದೆ. ಮೊದಲ ದಿನವೇ ಪ್ರದರ್ಶನಕ್ಕೆ ಉತ್ತಮ ರೆಸ್ಪಾನ್ಸ್ ಲಭಿಸಿದೆ.

122569515 985496425263601 186764312706410466 o.jpg? nc cat=109&ccb=2& nc sid=110474& nc ohc=ULbZk K2k6gAX Vx3dX& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 1, 2020

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

BREAKING NEWS – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್‌ ಸಾವು

BREAKING NEWS – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್‌ ಸಾವು

ಡಿ.ಬಿ.ಹಳ್ಳಿ ಕ್ರಾಸ್‌ನಲ್ಲಿ ಅಪಘಾತ, ಮಹಿಳೆಯ ಕೈ ಮೂಳೆ ಕಟ್‌, ಆಗಿದ್ದೇನು?

ಡಿ.ಬಿ.ಹಳ್ಳಿ ಕ್ರಾಸ್‌ನಲ್ಲಿ ಅಪಘಾತ, ಮಹಿಳೆಯ ಕೈ ಮೂಳೆ ಕಟ್‌, ಆಗಿದ್ದೇನು?

ಕೋಟೆ ದೇಗುಲದಲ್ಲಿ ದೇವರಿಗೆ ಮಹಾವಿಷ್ಣು ಅಲಂಕಾರ, ಪಂಚಾಂಗ ಶ್ರವಣ, ಇವತ್ತು ಯಾವ ಅಲಂಕಾರ ಇರಲಿದೆ?

ಕೋಟೆ ದೇಗುಲದಲ್ಲಿ ದೇವರಿಗೆ ಮಹಾವಿಷ್ಣು ಅಲಂಕಾರ, ಪಂಚಾಂಗ ಶ್ರವಣ, ಇವತ್ತು ಯಾವ ಅಲಂಕಾರ ಇರಲಿದೆ?

ಶಿವಮೊಗ್ಗದಲ್ಲಿ ಯುವಕನ ಮೇಲೆ ಬಿಯರ್‌ ಬಾಟಲಿಯಿಂದ ಅಟ್ಯಾಕ್‌, ಕಾರಣವೇನು?

ಶಿವಮೊಗ್ಗದಲ್ಲಿ ಯುವಕನ ಮೇಲೆ ಬಿಯರ್‌ ಬಾಟಲಿಯಿಂದ ಅಟ್ಯಾಕ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಜಾಸ್ತಿಯಾಗಲಿದೆ ಬಿಸಿಲು, ರಾತ್ರಿ ವೇಳೆ ಮುಂದುವರೆಯುತ್ತಾ ತಂಪು?

ಶಿವಮೊಗ್ಗ ಜಿಲ್ಲೆಯಲ್ಲಿ ಜಾಸ್ತಿಯಾಗಲಿದೆ ಬಿಸಿಲು, ರಾತ್ರಿ ವೇಳೆ ಮುಂದುವರೆಯುತ್ತಾ ತಂಪು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

Leave a Comment