ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ


ಶಿವಮೊಗ್ಗ ಲೈವ್.ಕಾಂ | SAGARA NEWS | 2 ನವೆಂಬರ್ 2020
ಸಾಲ ಬಾಧೆಯಿಂದ ಮನನೊಂದು ವಿಷ ಸೇವಿಸಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಗೌತಮಪುರ ಗ್ರಾಮದ ಮಂಚಾಲೆ ಪ್ರವೀಣ್ ಕುಮಾರ್ (25) ಎಂದು ಗುರುತಿಸಲಾಗಿದೆ.
ಪ್ರವೀಣ್ ಕುಮಾರ್ ಭಾನುವಾರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಕ್ಯಾಟರಿಂಗ್ ಮಾಡಿಕೊಂಡಿದ್ದ ಪ್ರವೀಣ್, ಲಾಕ್ ಡೌನ್ ವೇಳೆ ಊರಿಗೆ ಮರಳಿದ್ದರು. ಇಲ್ಲಿ ಕಬಾಬ್ ಮಾರಾಟ ಅಂಗಡಿ ತೆರೆದಿದ್ದರು. ಜೊತೆಗೆ ಕೃಷಿ ಮಾಡಿಕೊಂಡಿದ್ದರು.
ಕೃಷಿ ಅಭಿವೃದ್ಧಿಗಾಗಿ ತಂದೆ ಬ್ಯಾಂಕ್ನಲ್ಲಿ, ತಾಯಿ ಗ್ರಾಮಾಭಿವೃದ್ಧಿ ಸಂಘದಲ್ಲಿ ಸಾಲ ಮಾಡಿದ್ದರು. ಇದನ್ನು ತೀರಿಸಲು ಸಾಧ್ಯವಾಗದೆ ಪ್ರವೀಣ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬದವರು ದೂರಿನದಲ್ಲಿ ತಿಳಿಸಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LATEST NEWS
- ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್ಗೆ ಒಂದೂವರೆ ವರ್ಷದ ಮಗು ಬಲಿ

- ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್, ದಾಖಲಾಯ್ತು ಕೇಸ್

- ಗುಡ್ಡೇಕಲ್ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

- ಭದ್ರಾವತಿಯ ಭದ್ರಾ ನದಿಗೆ ರಾಶಿ ರಾಶಿ ತ್ಯಾಜ್ಯ, ವೈಜ್ಞಾನಿಕ ಕ್ರಮಕ್ಕೆ ಒತ್ತಾಯ

- ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

About The Editor
ನಿತಿನ್ ಆರ್.ಕೈದೊಟ್ಲು
















