ಗೊಂದಿ ಚಟ್ನಳ್ಳಿ ಬಳಿ ಬಸ್ ಡಿಕ್ಕಿ, ಎಂಟು ತಿಂಗಳ ಗರ್ಭಿಣಿ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

119060214 954258745054036 6933822829653446782 o.jpg? nc cat=105& nc sid=110474& nc ohc=jztG790PCawAX8gAOuD& nc ht=scontent.fixe1 1

ಶಿವಮೊಗ್ಗ ಲೈವ್.ಕಾಂ | HOLEHONNURU NEWS | 3 NOVEMBER 2020

ಬೈಕ್‍ ಮತ್ತು ಕೆಎಸ್‍ಆರ್‍ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿ ಎಂಟು ತಿಂಗಳ ಗರ್ಭಿಣಿ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ತಾಲೂಕು ಗೋಂದಿ ಚಟ್ನಳ್ಳಿ ಗ್ರಾಮದ ಬಳಿ ಘಟನೆ ಸಂಭವಿಸಿದೆ.

ಭದ್ರಾವತಿ ತಾಲೂಕು ಸೈದರ ಕಲ್ಲಹಳ್ಳಿಯ ಅಂಜಲಿ (19) ಮೃತ ದುರ್ದೈವಿ. ಎಂಟು ತಿಂಗಳ ಗರ್ಭಿಣಿ ಅಂಜಲಿಯನ್ನು ಪತಿ ಅರುಣ್‍ ಕುಮಾರ್ ಆಸ್ಪತ್ರೆಗೆ ಚೆಕಪ್‍ಗೆ ಕರೆದೊಯ್ಯುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ಕೆಎಸ್‍ಆರ್‍ಟಿಸಿ ಬಸ್ ಡಿಕ್ಕಿ ಹೊಡೆದಿದೆ.

ಶಿವಮೊಗ್ಗ ಕಡೆಯಿಂದ ಹೊನ್ನಾಳಿಗೆ ಹೊರಟಿದ್ದ ಬಸ್ ಡಿಕ್ಕಿಯಾಗಿದ್ದು, ಬೈಕ್‍ನಲ್ಲಿದ್ದ ಅಂಜಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪತಿ ಅರುಣ್‍ಗೆ ಬಚಾವಾಗಿದ್ದಾರೆ. ಹೊನ್ನಾಳಿ ತಾಲೂಕು ಬೆನಕನಹಳ್ಳಿಯ ಅಂಜಲಿಯನ್ನು ಸೈದರಕಲ್ಲಹಳ್ಳಿಯ ಅರುಣ್ ಪ್ರೀತಿಸಿ ವಿವಾಹವಾಗಿದ್ದರು.

ಅಪಘಾತ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.

122336553 983106055502638 6844548172344119085 n.jpg? nc cat=107& nc sid=110474& nc ohc=JrLgAWzRixQAX9XQ8JM& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 3, 2020

ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್‌ ಡಿಕ್ಕಿ, ಆಗಿದ್ದೇನು?

ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್‌ ಡಿಕ್ಕಿ, ಆಗಿದ್ದೇನು?

ಶಿವಮೊಗ್ಗದ ಇಂಜಿನಿಯರ್‌ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್‌ ಬಳಿ ಆಗಿದ್ದೇನು? ಕೇಸ್‌ ದಾಖಲು

ಶಿವಮೊಗ್ಗದ ಇಂಜಿನಿಯರ್‌ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್‌ ಬಳಿ ಆಗಿದ್ದೇನು? ಕೇಸ್‌ ದಾಖಲು

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

Leave a Comment